Supreme Court ಜೈಲಲ್ಲಿ ದರ್ಶನ್ ಸಿಗರೇಟ್ ಸೇದುವಂತಿಲ್ಲ… ಗಣ್ಯರ ರಾಜಾತಿಥ್ಯಕ್ಕೆ ಬ್ರೇಕ್ ಹಾಕಿದ ಸುಪ್ರೀಂ

newsics.com ನವದೆಹಲಿ: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾಗೌಡ ಸೇರಿ 7 ಆರೋಪಿಗಳ ಜಾಮೀನು ರದ್ದು ಮಾಡಿರುವ ಸುಪ್ರೀಂಕೋರ್ಟ್, ಇನ್ನು ಮುಂದೆ ಆರೋಪಿಗಳು ಜೈಲಿನಲ್ಲಿ ಸಿಗರೇಟ್ ಸೇದಿದ ಅಥವಾ ರಾಜಾತಿಥ್ಯದ ಯಾವುದೇ ಫೋಟೋ ಕಂಡು ಬಂದರೆ ಜೈಲು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದೆ. ಜೈಲಿನಲ್ಲಿ ರಾಜಾತಿಥ್ಯದ ಯಾವುದೇ ಫೋಟೋ, ವಿಡಿಯೋ ಕಂಡುಬಂದರೆ, ಆರೋಪಿ ಜೈಲಿನ ಲಾನ್‌ನಲ್ಲಿ ಕುಳಿತು ಸಿಗರೇಟ್ ಸೇದಿದರೆ ಜೈಲು ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಇದು ಲ್ಯಾಂಡ್ ಮಾರ್ಕ್ … Continue reading Supreme Court ಜೈಲಲ್ಲಿ ದರ್ಶನ್ ಸಿಗರೇಟ್ ಸೇದುವಂತಿಲ್ಲ… ಗಣ್ಯರ ರಾಜಾತಿಥ್ಯಕ್ಕೆ ಬ್ರೇಕ್ ಹಾಕಿದ ಸುಪ್ರೀಂ