Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನಾಳೆ ರಾಜ್ಯದ ಎಲ್ಲಾ ಶಾಲೆ-ಕಾಲೇಜುಗಳಲ್ಲಿ ‘ಹರ್ ಘರ್ ತಿರಂಗಾ’ ಕಾರ್ಯಕ್ರಮ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ
ದೇಶಕರ್ನಾಟಕ

ನಾಳೆ ರಾಜ್ಯದ ಎಲ್ಲಾ ಶಾಲೆ-ಕಾಲೇಜುಗಳಲ್ಲಿ ‘ಹರ್ ಘರ್ ತಿರಂಗಾ’ ಕಾರ್ಯಕ್ರಮ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

Share
1 Min Read
SHARE

newsics.com

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಾಳೆ ಶಾಲಾ ಕಾಲೇಜುಗಳಲ್ಲಿ ಹರ್ ಘರ್ ತಿರಂಗಾ ಕಾರ್ಯಕ್ರಮವನ್ನು ಅನುಷ್ಠಾನ ಮಾಡುವುದು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ಈ ಕುರಿತಂತೆ ರಾಜ್ಯ ಯೋಜನಾ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಅಸಂಖ್ಯಾತ ಜನರ ಹೋರಾಟ, ತ್ಯಾಗ, ಬಲಿದಾನದಿಂದ ಪಡೆದುಕೊಂಡ ಸ್ವಾತಂತ್ಯಕ್ಕೆ ಕಾರಣರಾದ ಎಲ್ಲರನ್ನೂ ಸದಾ ಸ್ಮರಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ.

ದೇಶಾದ್ಯಂತ ಭಾರತದ ಸ್ವಾತಂತ್ರ್ಯದ 75ರ ಅಮೃತ ಮಹೋತ್ಸವದ ಸಂಭ್ರಮವನ್ನು ವೈವಿಧ್ಯಮಯವಾಗಿ ಆಚರಿಸಲಾಗುತ್ತಿದೆ. ಈ ಸಂಭ್ರಮದ ಒಂದು ಭಾಗವಾಗಿ ಕೇಂದ್ರ ಸರ್ಕಾರವು ಪ್ರತಿ ವರ್ಷ “ಹರ್ ಘರ್ ತಿರಂಗಾ” ಎಂಬ ಘೋಷ ವಾಕ್ಯದೊಂದಿಗೆ 2025ರ ಸ್ವಾತಂತ್ರ್ಯ ದಿನವನ್ನು ಪ್ರತಿ ಮನೆ-ಮನೆಯಲ್ಲೂ ರಾಷ್ಟ್ರಧ್ವಜವನ್ನು ಹಾರಿಸಿ ಮತ್ತು ಅದರ ಸೆಲ್ಸಿ ಫೋಟೋವನ್ನು ದಿನಾಂಕ:13.08.2025 ರಿಂದ ದಿನಾಂಕ:15.08.2025 ರೊಳಗೆ Photo upload ಮಾಡುವಂತೆ, ಕ್ರಮವಹಿಸುವುದು ಎಂದು ತಿಳಿಸಿದ್ದಾರೆ.

TAGGED:#schools #colleges #state #government
Share This Article
Facebook Twitter Copy Link Print
Previous Article IMPS ಸೇವೆಗಿನ್ನು ಎಸ್‌ಬಿಐ ಶುಲ್ಕ: ನಾಳೆಯಿಂದಲೇ ಜಾರಿ,‌ ಗ್ರಾಹಕರಿಗೆ ಶಾಕ್
Next Article ಜಗನ್ನಾಥ ದೇವಾಲಯವನ್ನು ನಾಶಮಾಡುತ್ತೇವೆ: ದೇವಾಲಯದ ಗೋಡೆಯ ಮೇಲೆ ಬರಹಗಳು ಪತ್ತೆ

Popular Posts

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

You Might Also Like

ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?