Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮುಸ್ಲಿಂ ಯುವತಿಯರನ್ನು ಮದುವೆಯಾಗುವ ಯುವಕರಿಗೆ 5 ಲಕ್ಷ ರೂ. ಘೋಷಣೆ : ಶಾಸಕ ಯತ್ನಾಳ್ ವಿರುದ್ಧ ಎಫ್ ಐಆರ್ ದಾಖಲು.!
ಕರ್ನಾಟಕ

ಮುಸ್ಲಿಂ ಯುವತಿಯರನ್ನು ಮದುವೆಯಾಗುವ ಯುವಕರಿಗೆ 5 ಲಕ್ಷ ರೂ. ಘೋಷಣೆ : ಶಾಸಕ ಯತ್ನಾಳ್ ವಿರುದ್ಧ ಎಫ್ ಐಆರ್ ದಾಖಲು.!

Share
1 Min Read
SHARE

newsics.com

ಕಲಬುರಗಿ : ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದ್ರೆ 5 ಲಕ್ಷ ರೂ. ನಗದು ಘೋಷಣೆ ಮಾಡಿದ್ದ ಆರೋಪ ಸಂಬಂಧ ಕಲಬುರಗಿ ನಗರದ ರೋಜಾ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ದ ಎಫ್ ಐಆರ್ ದಾಖಲಾಗಿದೆ.

 

ಇತ್ತೀಚಿಗೆ ಕೊಪ್ಪಳದಲ್ಲಿ ಹತ್ಯೆಯಾದ ಗವಿಸಿದ್ದಪ್ಪ ನಾಯಕ್ ಅವರ ಮನೆಗೆ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಅವರ ಜೊತೆ ಭೇಟಿ ನೀಡಿ ಯತ್ನಾಳ್‌ ಸಾಂತ್ವನ ಹೇಳಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಹಿಂದೂ ಯುವಕ ಗವಿಸಿದ್ದಪ್ಪ ನಾಯಕ್ ಕೊಲೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸದಿದ್ದರೆ ಸಿಎಂ ಸಿದ್ದರಾಮಯ್ಯ ಸರಕಾರವನ್ನ ಅಧಿವೇಶನದಲ್ಲಿ ನಾವು ತರಾಟೆ ತೆಗೆದುಕೊಳ್ಳಲಿದ್ದೇವೆ. ಯಾರೂ ಮುಸ್ಲಿಂ ಯುವತಿಯರನ್ನು ಪ್ರೀತಿ ಮಾಡಬಾರದಾ ? ಅವರನ್ನು ಮದುವೆ ಆಗಬಾರದೆಂದು ಏಲ್ಲಿದೆ ? ಇನ್ಮುಂದೆ ನಾವು ಹಿಂದೂ ಯುವಕರು ಮುಸ್ಲಿಂ ಯುವತಿಯನ್ನು ಮದುವೆಯಾದರೆ 5 ಲಕ್ಷ ರೂ. ಕೊಡುವೆವು ಎನ್ನುವ ಅಭಿಯಾನ ಆರಂಭಿಸಲಿದ್ದೇವೆ ಎಂದು ಹೇಳೀಕೆ ನೀಡಿದ್ದರು.

TAGGED:#BasanagowdaPatilYatnal #Muslim #FIR #MLA #Kalaburagi
Share This Article
Facebook Twitter Copy Link Print
Previous Article Arjun Tendulkar Engagement:ಸಾನಿಯಾ ಚಾಂದೋಕ್  ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಅರ್ಜುನ್ ತೆಂಡೂಲ್ಕರ್
Next Article ಉದ್ಯಮಿಗೆ ವಂಚನೆ: ನಟಿ ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ ಸೇರಿ ಮೂವರ ವಿರುದ್ಧ FIR

Popular Posts

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

You Might Also Like

ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?