Sharanabasappa Appa no more ಶರಣಬಸವೇಶ್ವರ ಸಂಸ್ಥಾನ ಮಠದ ಪೀಠಾಧಿಪತಿ ಶ್ರೀ ಶರಣಬಸಪ್ಪ ಅಪ್ಪಾ ಲಿಂಗೈಕ್ಯ

newsics.com ಕಲಬುರಗಿ: ಇಲ್ಲಿನ ಶರಣಬಸವೇಶ್ವರ ಸಂಸ್ಥಾನ ಮಠದ 8ನೇ ಪೀಠಾಧಿಪತಿ ಡಾ. ಶ್ರೀ ಶರಣಬಸಪ್ಪ ಅಪ್ಪಾ (92) ಅವರು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಡಾ.ಶರಣಬಸಪ್ಪ ಅಪ್ಪಾ ಅವರು ಕಲಬುರಗಿಯ ಚಿರಾಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಗುರುವಾರ (ಆ.14) ರಾತ್ರಿ 9:20ರ ಸುಮಾರಿಗೆ ಲಿಂಗೈಕ್ಯರಾದರು. ಡಾ. ಶ್ರೀ ಶರಣಬಸಪ್ಪ ಅಪ್ಪಾ ಅವರಿಗೆ ಪತ್ನಿ, ನಾಲ್ವರು ಪುತ್ರಿ ಮತ್ತು ಓರ್ವ ಪುತ್ರ ಹಾಗೂ ಲಕ್ಷಾಂತರ ಭಕ್ತರಿದ್ದಾರೆ. ಶರಣಬಸಪ್ಪ ಅಪ್ಪಾ ಅವರು ಕಳೆದ ತಿಂಗಳು ಜುಲೈ … Continue reading Sharanabasappa Appa no more ಶರಣಬಸವೇಶ್ವರ ಸಂಸ್ಥಾನ ಮಠದ ಪೀಠಾಧಿಪತಿ ಶ್ರೀ ಶರಣಬಸಪ್ಪ ಅಪ್ಪಾ ಲಿಂಗೈಕ್ಯ