Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಟ ದರ್ಶನ್ ಜಾಮೀನು ರದ್ದುಗೊಳಿಸಿದ ಸುಪ್ರೀಂ, ಮತ್ತೆ ಜೈಲೇ ಗತಿ
ಕರ್ನಾಟಕದೇಶಪ್ರಮುಖಮನರಂಜನೆ

ನಟ ದರ್ಶನ್ ಜಾಮೀನು ರದ್ದುಗೊಳಿಸಿದ ಸುಪ್ರೀಂ, ಮತ್ತೆ ಜೈಲೇ ಗತಿ

Share
1 Min Read
SHARE

newsics.com

ನವದೆಹಲಿ: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ನಟ ದರ್ಶನ್ ಮತ್ತವರ ಗ್ಯಾಂಗ್‌ನ ಜಾಮೀನು ರದ್ದು ಮಾಡಿ ಸುಪ್ರೀಂಕೋರ್ಟ್ ತೀರ್ಪು ನೀಡಿದೆ.

2024ರ ಡಿಸೆಂಬರ್‌ನಲ್ಲಿ ಹೈಕೋರ್ಟ್ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಿಗೆ ಜಾಮೀನು ನೀಡಿತ್ತು.

ಸರ್ಕಾರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಜಾಮೀನು ರದ್ದುಗೊಳಿಸುವಂತೆ ಅರ್ಜಿ ಸಲ್ಲಿಸಿದ್ದು, ಇಂದು ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.

ನ್ಯಾ.ಆರ್. ಮಹಾದೇವನ್ ತೀರ್ಪು ಓದಿ, ಹೈಕೋರ್ಟ್ ಆದೇಶದಲ್ಲಿ ದೋಷವಿದೆ. ತಾಂತ್ರಿಕ ಕಾರಣಗಳಿಂದ ಜಾಮೀನು ನೀಡಿದ್ದಾರೆ ಎಂದು ಹೇಳಿ ಜಾಮೀನು ರದ್ದುಗೊಳಿಸಿದರು. ಕಳೆದ ವಿಚಾರಣೆಯ ವೇಳೆ ನಟ ದರ್ಶನ್ ಪರ ವಕೀಲರು ಹಾಗೂ ಸರ್ಕಾರದ ಪರ ವಕೀಲರು ಸುಧೀರ್ಘವಾಗಿ ವಾದ ಮಂಡನೆ ಮಾಡಿದ್ದರು. ರೇಣುಕಾ ಸ್ವಾಮಿ ಮೇಲೆ ಹಲ್ಲೆ ಮಾಡುವಾಗ ದರ್ಶನ್ ಸ್ಥಳದಲ್ಲಿ ಇದ್ದಿದ್ದು, ರೇಣುಕಾ ಸ್ವಾಮಿ ಹಲ್ಲೆ ಮಾಡಿರುವ ವಿಡಿಯೋ ಮಾಡಿದ್ದು ಹಾಗೂ ಬಟ್ಟೆಯ ಮೇಲೆ ರಕ್ತದ ಕಲೆಗಳು ಸೇರಿದಂತೆ ಎಲ್ಲಾ ಸಾಕ್ಷಿಗಳನ್ನು ಸರ್ಕಾರದ ಪರ ವಕೀಲರು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮುಂದೆ ವಿವರಿಸಿದ್ದರು.

ಗುರುವಾರ ವಾದ ಪ್ರತಿವಾದಗಳನ್ನು ಸಂಪೂರ್ಣವಾಗಿ ಆಲಿಸಿದ ಬಳಿಕ, ನ್ಯಾ.ಜೆ.ಬಿ ಪರ್ದಿವಾಲಾ ಹಾಗೂ ನ್ಯಾ.ಆರ್.ಮಹದೇವನ್ ಅವರ ಪೀಠವು, ನಟ ದರ್ಶನ್ ಪವಿತ್ರ ಗೌಡ ಸೇರಿದಂತೆ ಒಟ್ಟು ಏಳು ಆರೋಪಿಗಳ ಜಾಮೀನು ರದ್ದುಗೊಳಿಸಿ, ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.

ಈ ಹಿನ್ನೆಲೆಯಲ್ಲಿ ನಟ ದರ್ಶನ್ ಸೇರಿ ಏಖು ಜನರಿಗೆ ಮತ್ತೆ ಪರಪ್ಪನ ಅಗ್ರಹಾರ ಜೈಲೇ ಫಿಕ್ಸ್ ಎಂಬಂತಾಗಿದೆ.

TAGGED:he goes back to jailSupreme Court cancels actor Darshan's bail
Share This Article
Facebook Twitter Copy Link Print
Previous Article ಉದ್ಯಮಿಗೆ ವಂಚನೆ: ನಟಿ ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ ಸೇರಿ ಮೂವರ ವಿರುದ್ಧ FIR
Next Article ರಾಜ್ಯದ ಮುಜರಾಯಿ ದೇಗುಲಗಳಲ್ಲಿ ನಾಳೆಯಿಂದ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ

Popular Posts

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

You Might Also Like

ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?