ನಟ ದರ್ಶನ್ ಜಾಮೀನು ರದ್ದುಗೊಳಿಸಿದ ಸುಪ್ರೀಂ, ಮತ್ತೆ ಜೈಲೇ ಗತಿ

newsics.com ನವದೆಹಲಿ: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ನಟ ದರ್ಶನ್ ಮತ್ತವರ ಗ್ಯಾಂಗ್‌ನ ಜಾಮೀನು ರದ್ದು ಮಾಡಿ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. 2024ರ ಡಿಸೆಂಬರ್‌ನಲ್ಲಿ ಹೈಕೋರ್ಟ್ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಿಗೆ ಜಾಮೀನು ನೀಡಿತ್ತು. ಸರ್ಕಾರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಜಾಮೀನು ರದ್ದುಗೊಳಿಸುವಂತೆ ಅರ್ಜಿ ಸಲ್ಲಿಸಿದ್ದು, ಇಂದು ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ. ನ್ಯಾ.ಆರ್. ಮಹಾದೇವನ್ ತೀರ್ಪು ಓದಿ, ಹೈಕೋರ್ಟ್ ಆದೇಶದಲ್ಲಿ ದೋಷವಿದೆ. ತಾಂತ್ರಿಕ … Continue reading ನಟ ದರ್ಶನ್ ಜಾಮೀನು ರದ್ದುಗೊಳಿಸಿದ ಸುಪ್ರೀಂ, ಮತ್ತೆ ಜೈಲೇ ಗತಿ