Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Supreme order ಒಲಿಂಪಿಕ್ಸ್ ಪದಕ ವಿಜೇತ ಕುಸ್ತಿಪಟು ಸುಶೀಲ್‌ಕುಮಾರ್ ಜಾಮೀನು ರದ್ದು, ವಾರದೊಳಗೆ ಶರಣಾಗಲು ಸುಪ್ರೀಂ ಸೂಚನೆ
ದೇಶಪ್ರಮುಖ

Supreme order ಒಲಿಂಪಿಕ್ಸ್ ಪದಕ ವಿಜೇತ ಕುಸ್ತಿಪಟು ಸುಶೀಲ್‌ಕುಮಾರ್ ಜಾಮೀನು ರದ್ದು, ವಾರದೊಳಗೆ ಶರಣಾಗಲು ಸುಪ್ರೀಂ ಸೂಚನೆ

Share
1 Min Read
SHARE

newsics.com

ನವದೆಹಲಿ: ಕುಸ್ತಿಪಟು ಸಾಗರ್‌ಧನಕ‌ ಕೊಲೆ ಪ್ರಕರಣದಲ್ಲಿ ಒಲಿಂಪಿಕ್ಸ್ ಕುಸ್ತಿ ಪದಕ ವಿಜೇತ ಸುಶೀಲ್ ಕುಮಾರ್‌ಗೆ ದೆಹಲಿ ಹೈಕೋ‌ರ್ಟ್‌ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿದೆ.
ಇನ್ನೊಂದು ವಾರದೊಳಗಾಗಿ ಪೊಲೀಸರಿಗೆ ಶರಣಾಗುವಂತೆ ಸೆಲಿಬ್ರಿಟಿ ಕುಸ್ತಿಪಟುವಿಗೆ ಸರ್ವೋಚ್ಚ ನ್ಯಾಯಾಲಯ ಆದೇಶಿಸಿದೆ.
2021ರ ಮೇನಲ್ಲಿ ದೆಹಲಿಯ ಛತ್ರಸಾಲ್ ಕ್ರೀಡಾಂಗಣದಲ್ಲಿ ಮಾಜಿ ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕ‌ರ್ ಹತ್ಯೆ ನಡೆದಿತ್ತು. ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಈ ಕೊಲೆ ನಡೆದಿತ್ತು.

ಈ ಪ್ರಕರಣದಲ್ಲಿ ಸುಶೀಲ್ ಕುಮಾರ್‌ ಬಂಧನವಾಗಿತ್ತು. ಅಂದಿನಿಂದ ಜೈಲಿನಲ್ಲಿದ್ದ ಸುಶೀಲ್‌ಗೆ ಕಳೆದ ಮಾ.4ರಂದು ದೆಹಲಿ ಹೈಕೋರ್ಟ್ ಜಾಮೀನು ನೀಡಿತ್ತು.

ಇದನ್ನು ಪ್ರಶ್ನಿಸಿ ಸಾಗರ್‌ ತಂದೆ ಮೇಲ್ಮನವಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಜಾಮೀನು ರದ್ದುಗೊಳಿಸಿ, ಶರಣಾಗುವಂತೆ ತಿಳಿಸಿದೆ.
ಭಾರತದ ದಿಗ್ಗಜ ಕುಸ್ತಿಪಟುವಾಗಿ ಗುರುತಿಸಿಕೊಂಡಿದ್ದ ಸುಶೀಲ್ ಕುಮಾರ್ 2012ರ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ, 2008ರ ಒಲಿಂಪಿಕ್ಸ್‌ನಲ್ಲಿ ಕಂಚು ಗೆದ್ದಿದ್ದಾರೆ.

Actor Darshan arrest shortly ತಮಿಳುನಾಡಿನ ದೇಗುಲದಲ್ಲಿ ನಟ ದರ್ಶನ್ ಪತ್ತೆ, ಬಂಧನಕ್ಕೆ ಸಿದ್ಧತೆ,‌ ಮತ್ತೆ ಬಳ್ಳಾರಿ ಜೈಲಿಗೆ ಶಿಫ್ಟ್

Supreme Court ಜೈಲಲ್ಲಿ ದರ್ಶನ್ ಸಿಗರೇಟ್ ಸೇದುವಂತಿಲ್ಲ… ಗಣ್ಯರ ರಾಜಾತಿಥ್ಯಕ್ಕೆ ಬ್ರೇಕ್ ಹಾಕಿದ ಸುಪ್ರೀಂ

ನಟ ದರ್ಶನ್ ಜಾಮೀನು ರದ್ದು ಬೆನ್ನಲೇ ನಟಿ ರಮ್ಯಾ ಪೋಸ್ಟ್.!

TAGGED:asks him to surrender within a weekSupreme Court cancels bail of Olympic medal-winning wrestler Sushil Kumar
Share This Article
Facebook Twitter Copy Link Print
Previous Article ನಟ ದರ್ಶನ್ ಜಾಮೀನು ರದ್ದು ಬೆನ್ನಲ್ಲೇ ನಟಿ ರಮ್ಯಾ ಪೋಸ್ಟ್! ಹೇಳಿದ್ದೇನು?
Next Article Pavitra Gowda arrest ನಟ ದರ್ಶನ್ ಗೆಳತಿ ಪವಿತ್ರಾ ಗೌಡ ಬಂಧನ

Popular Posts

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?