ನಟ ದರ್ಶನ್‌ಗೆ ಮತ್ತೆ ಬೆನ್ನು ನೋವಂತೆ, ಅಳುತ್ತಲೇ ರಾತ್ರಿ ಕಳೆದ ಪ್ರದೂಶ್, ನಿದ್ದೆ ಬಾರದೆ ಒದ್ದಾಡಿದ ಪವಿತ್ರಾ…

newsics.com ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್‌ನಲ್ಲಿ ಜಾಮೀನು ವಜಾಗೊಂಡ ಹಿನ್ನೆಲೆಯಲ್ಲಿ ಮತ್ತೆ ಪರಪ್ಪನ ಅಗ್ರಹಾರ ಸೇರಿರುವ ನಟ ದರ್ಶನ್, ಪವಿತ್ರಾ ಗೌಡ ಮತ್ತು ಡಿ ಗ್ಯಾಂಗ್ ಗೆ ಶುಕ್ರವಾರ, ಶನಿವಾರ ಮತ್ತು ಭಾನುವಾರ ರಜೆ ಹಿನ್ನೆಲೆಯಲ್ಲಿ ಮನೆಯವರನ್ನು ಭೇಟಿಯಾಗುವ ಅವಕಾಶ ಇಲ್ಲ. ಜೈಲಿನ ನಿಯಮದ ಪ್ರಕಾರ ರಜಾ ದಿನಗಳಲ್ಲಿ ಕೈದಿಗಳಿಗೆ ಮನೆಯವರನ್ನು ಭೇಟಿ ಮಾಡಲು ಅವಕಾಶ ನೀಡುವುದಿಲ್ಲ. ಸೋಮವಾರ ದರ್ಶನ್ ಮತ್ತು ಪವಿತ್ರಾ ಗೌಡಗೆ ಕುಟುಂಬದವರ ಭೇಟಿಗೆ ಅವಕಾಶ ನೀಡುವ ಸಾಧ್ಯತೆ … Continue reading ನಟ ದರ್ಶನ್‌ಗೆ ಮತ್ತೆ ಬೆನ್ನು ನೋವಂತೆ, ಅಳುತ್ತಲೇ ರಾತ್ರಿ ಕಳೆದ ಪ್ರದೂಶ್, ನಿದ್ದೆ ಬಾರದೆ ಒದ್ದಾಡಿದ ಪವಿತ್ರಾ…