Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಸ್ವಾತಂತ್ರ್ಯ ದಿನಾಚರಣೆಯಂದೇ ಬಿಗ್​ಬಾಸ್ ಫಸ್ಟ್​ ಪ್ರೋಮೋ ರಿಲೀಸ್
ಮನರಂಜನೆ

ಸ್ವಾತಂತ್ರ್ಯ ದಿನಾಚರಣೆಯಂದೇ ಬಿಗ್​ಬಾಸ್ ಫಸ್ಟ್​ ಪ್ರೋಮೋ ರಿಲೀಸ್

Share
1 Min Read
SHARE

newsics.com

ಕಳೆದ ಕೆಲವು ದಿನಗಳಿಂದ ಕಿರುತೆರೆ ವೀಕ್ಷಕರಿಗೆ ಕಾಡುತ್ತಿದ್ದ ಪ್ರಶ್ನೆ ಒಂದೇ..! ಅದೇನಪ್ಪಾ ಅಂದ್ರೆ… ಯಾವಾಗಿನಿಂದ ‘ಬಿಗ್ ಬಾಸ್’ ಶುರು? ಅಂತ.. ಆ ಪ್ರಶ್ನೆಗೆ ಇನ್ನೂ ನಿಖರ ಉತ್ತರ ಸಿಕ್ಕಿಲ್ಲ. ಆದರೆ, ಅತೀ ಶೀಘ್ರದಲ್ಲೇ ಬಿಗ್ ಬಾಸ್ ಕನ್ನಡ 12 ಆರಂಭವಾಗಲಿದೆ. ಬಿಗ್ ಬಾಸ್ ಕನ್ನಡ 12ಕಾರ್ಯಕ್ರಮದ ಮೊಟ್ಟ ಮೊದಲ ಪ್ರೋಮೋ ಇಂದು ಕಲರ್ಸ್ ಕನ್ನಡ ವಾಹಿನಿ ಬಿಡುಗಡೆ ಮಾಡಿದೆ.

ಇಂದು ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆ. 79ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಬಿಗ್​ಬಾಸ್ ಪ್ರೋಮೋ ರಿಲೀಸ್​ ಮಾಡುವ ಮೂಲಕ ಅಭಿಮಾನಿಗಳಿಗೆ ಸರ್‌ಪ್ರೈಸ್‌ ಕೊಟ್ಟಿದೆ.

ಇಂದು ರಿಲೀಸ್​ ಆಗಿರೋ ಪ್ರೋಮೋದಲ್ಲಿ ಲೋಗೋ ಲಾಂಚ್‌ ಆಗಿದ್ದು, ಅದರ ಜೊತೆಗೆ ಕಾದಿದ್ದು ಸಾಕು! ಬಿಗ್ ಬಾಸ್ ಈಸ್ ಬ್ಯಾಕ್! ಆದ್ರೆ… ಈ ಸಲ ಕಿಚ್ಚು ಮಾತ್ರ ಹೆಚ್ಚು! ಎಂದು ಬರೆಯಲಾಗಿದೆ. ಬಿಗ್​ಬಾಸ್​ ಸೀಸನ್ 12 ಆರಂಭ ಯಾವಾಗ ಅನ್ನೋದಕ್ಕೆ ಉತ್ತರ ಸಿಕ್ಕಿಲ್ಲ. ಸದ್ಯದಲ್ಲೇ ಡೇಟ್​ ಕೂಡ ಅನೌನ್ಸ್ ಆಗುತ್ತಾ ಅಂತ ಕಾದು ನೋಡಬೇಕಿದೆ.

ಈ ಬಾರಿಯ ಬಿಗ್​ಬಾಸ್​ ಸೀಸನ್​ 12ಕ್ಕೆ ಯಾವೆಲ್ಲಾ ಸ್ಪರ್ಧಿಗಳು ಎಂಟ್ರಿ ಕೊಡಲಿದ್ದಾರೆ ಅಂತ ಶೋ ಓಪನಿಂಗ್​ನಲ್ಲಿ ಗೊತ್ತಾಗಲಿದೆ.

https://www.instagram.com/reel/DNXpHdZBjn4/?igsh=MXdncXNzM2I5MWo2dA==

TAGGED:#biggboss12 #promorelease #colorskannada #sudeep #entermanit
Share This Article
Facebook Twitter Copy Link Print
Previous Article ಕೆ.ಎಸ್.ಆರ್.ಟಿ.ಸಿ ಬಸ್-ಬೈಕ್ ನಡುವೆ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು
Next Article Viral ಕೋಪದಲ್ಲಿ ಕಾರನ್ನು ಮಗುಚಿ ಹಾಕಿದ ಗಾಯಗೊಂಡ ಕಾಡಾನೆ – ವೈರಲ್ ವಿಡಿಯೋ ನೋಡಿ

Popular Posts

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

You Might Also Like

Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?