Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert ರಾಜ್ಯದಲ್ಲಿ ಭಾರಿ ಮಳೆ : ಈ 15 ಜಿಲ್ಲೆಗಳಿಗೆ ಆರೇಂಜ್ ಅಲರ್ಟ್
ಕರ್ನಾಟಕಪ್ರಮುಖ

Rain Alert ರಾಜ್ಯದಲ್ಲಿ ಭಾರಿ ಮಳೆ : ಈ 15 ಜಿಲ್ಲೆಗಳಿಗೆ ಆರೇಂಜ್ ಅಲರ್ಟ್

Share
0 Min Read
SHARE

newsics.com

ಬೆಂಗಳೂರು : ರಾಜ್ಯದಲ್ಲಿ ವರುಣನ ಅಬ್ಬರ ಮತ್ತೆ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಹಲವು ಜಿಲ್ಲೆಗಳಿಗೆ ಅಲರ್ಟ್​ ಘೋಷಣೆ ಮಾಡಿದೆ.

ವಾಯುಭಾರ ಕುಸಿತ ಹಾಗೂ ಚಂಡಮಾರುತದ ಪ್ರಭಾವ ಹೆಚ್ಚಾಗಿದೆ. ಹಾಗಾಗಿ, ದೇಶದ ಬಹುತೇಕ ಕಡೆಗಳಲ್ಲಿ ವರ್ಷಧಾರೆ ಮುಂದುವರೆದಿದ್ದು, ಕರ್ನಾಟಕದಲ್ಲೂ ವರುಣನ ಆರ್ಭಟ ಜೋರಾಗಿದೆ.

ಆಗಸ್ಟ್​ 19ರ ನಂತರ ಮಳೆ ಮತ್ತಷ್ಟು ಹೆಚ್ಚಾಗಲಿರುವ ಕಾರಣ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ.

https://www.newsics.com/2025/08/15/5-dead-as-wall-of-humayuns-tomb-complex-collapses/

TAGGED:#hevay #rain #alert #imd #banglore
Share This Article
Facebook Twitter Copy Link Print
Previous Article ಹುಮಾಯೂನ್ ಸಮಾಧಿ ಸಂಕೀರ್ಣ ಗೋಡೆ ಕುಸಿದು 5 ಜನ ಸಾವು: ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ
Next Article ಟ್ರಾವೆಲ್ ಬಸ್ ಲೋಡ್ ಲಾರಿಗೆ ಡಿಕ್ಕಿ – ನಾಲ್ವರು ಸಾವು, 10 ಮಂದಿಗೆ ಗಾಯ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?