Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Dr. Appaji’s funeral today evening ಡಾ.ಅಪ್ಪಾಜಿ ದರ್ಶನಕ್ಕೆ ಭಾರೀ ಜನಸಾಗರ, ಇಂದು ಸಂಜೆ ಅಂತ್ಯಕ್ರಿಯೆ
ಕರ್ನಾಟಕಪ್ರಮುಖ

Dr. Appaji’s funeral today evening ಡಾ.ಅಪ್ಪಾಜಿ ದರ್ಶನಕ್ಕೆ ಭಾರೀ ಜನಸಾಗರ, ಇಂದು ಸಂಜೆ ಅಂತ್ಯಕ್ರಿಯೆ

Share
1 Min Read
SHARE

newsics.com

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಆರಾಧ್ಯ ದೈವ ಶ್ರೀ ಶರಣಬಸವೇಶ್ವರ ಸಂಸ್ಥಾನದ ೮ನೇ ಪೀಠಾಧಿಪತಿ, ಮಹಾ ದಾಸೋಹಿ ಡಾ.ಶರಣಬಸವಪ್ಪ ಅಪ್ಪ ಅವರು ಗುರುವಾರ ರಾತ್ರಿ 9:23ಕ್ಕೆ ಲಿಂಗೈಕ್ಯರಾಗಿದ್ದು, ಶುಕ್ರವಾರ ಬೆಳಗ್ಗೆಯಿಂದಲೇ ಅಪ್ಪಾಜಿಯವರ ಅಂತಿಮ ದರ್ಶನ ಪಡೆಯಲು ಜನಸಾಗರವೇ ಹರಿದುಬರುತ್ತಿದೆ.

ಕಳೆದ ಹಲವು ದಿನಗಳಿಂದ ಉಸಿರಾಟದ ಸಮಸ್ಯೆಯಿಂದ ಹಾಗೂ ವಯೋಸಹಜದಿಂದ ಬಳಲುತ್ತಿದ್ದರು, ಶುಕ್ರವಾರ ಸಂಜೆ 7:30ರ ಸುಮಾರಿಗೆ ಸಂಸ್ಥಾನದ ಮಹಾದಾಸೋಹ ಮನೆಗೆ ಕರೆದುಕೊಂಡು ಬಂದಾಗ ಅವರು ಕೊನೆಯುಸಿರೆಳೆದರು.

ಶುಕ್ರವಾರ ಸಂಜೆ ಶರಣಬಸವೇಶ್ವರರ ದೇವಸ್ಥಾನದ ಆವರಣದಲ್ಲಿ ದಿ.ಪೂಜ್ಯ ಲಿಂಗೈಕ್ಯ ದೊಡ್ಡಪ್ಪ ಅಪ್ಪ ಅವರ ಸಮಾಧಿಯ ಪಕ್ಕದಲ್ಲಿ ಸಂಜೆ 5 ಗಂಟೆಗೆ ವೀರಶೈವ ಲಿಂಗಾಯತ ವಿಧಿ ವಿಧಾನಗಳ ಪ್ರಕಾರ ಅಂತ್ಯಕ್ರಿಯೆ ಜರುಗಲಿದೆ ಎಂದು ಸಂಸ್ಥಾನದ ಮೂಲಗಳು ತಿಳಿಸಿವೆ.

ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿ ಡಾ.ಶರಣಬಸವಪ್ಪ ಅಪ್ಪಾ ಗುರುವಾರ ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ತೀವ್ರ ಸಂತಾಪ ಸೂಚಿಸಿದ್ದು, ಮೃತರ ಗೌರವಾರ್ಥ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸುವಂತೆ ರಾಜ್ಯಪಾಲರ ಆಜ್ಞಾನುಸಾರ ಸರ್ಕಾರದ ಅಧಿನ ಕಾರ್ಯದರ್ಶಿಗಳು ಸೂಚಿಸಿದ್ದಾರೆ.

Sharanabasappa Appa no more ಶರಣಬಸವೇಶ್ವರ ಸಂಸ್ಥಾನ ಮಠದ ಪೀಠಾಧಿಪತಿ ಶ್ರೀ ಶರಣಬಸಪ್ಪ ಅಪ್ಪಾ ಲಿಂಗೈಕ್ಯ

PM hoists flag at Red Fort ಕೆಂಪುಕೋಟೆಯಲ್ಲಿ ಪ್ರಧಾನಿ ಧ್ವಜಾರೋಹಣ, ಸಿಂಧೂ ನದಿ ಒಪ್ಪಂದ ಸರಿಯಲ್ಲ ಎಂದ ಮೋದಿ, ವೀಡಿಯೊ ನೋಡಿ

TAGGED:funeral today eveningHuge crowd for Dr. Appaji's darshan
Share This Article
Facebook Twitter Copy Link Print
Previous Article PM hoists flag at Red Fort ಕೆಂಪುಕೋಟೆಯಲ್ಲಿ ಪ್ರಧಾನಿ ಧ್ವಜಾರೋಹಣ, ಸಿಂಧೂ ನದಿ ಒಪ್ಪಂದ ಸರಿಯಲ್ಲ ಎಂದ ಮೋದಿ, ವೀಡಿಯೊ ನೋಡಿ
Next Article Bollywood news ಆಧ್ಯಾತ್ಮಿಕ ಗುರು ಪ್ರೇಮಾನಂದ ಮಹಾರಾಜ್‌ಗೆ ಕಿಡ್ನಿ ದಾನಕ್ಕೆ ಮುಂದಾದ ರಾಜ್ ಕುಂದ್ರಾ, ಪತಿಯ ಮಾತು‌ ಕೇಳಿ ಶಿಲ್ಪಾ ಶೆಟ್ಟಿಗೆ ಅಚ್ಚರಿ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?