Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಕೋಪದಲ್ಲಿ ಕಾರನ್ನು ಮಗುಚಿ ಹಾಕಿದ ಗಾಯಗೊಂಡ ಕಾಡಾನೆ – ವೈರಲ್ ವಿಡಿಯೋ ನೋಡಿ
ವೈರಲ್

Viral ಕೋಪದಲ್ಲಿ ಕಾರನ್ನು ಮಗುಚಿ ಹಾಕಿದ ಗಾಯಗೊಂಡ ಕಾಡಾನೆ – ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಗಾಯಗೊಂಡ ಕಾಡಾನೆ ಕೋಪದಲ್ಲಿ ಬೀದಿಯಲ್ಲಿ ಕಾರನ್ನು, ಮಗುಚಿ ಹಾಕಿದ ಘಟನೆ ಅಸ್ಸಾಂನ ರಾಜಧಾನಿ ಗುವಾಹಟಿಯ ರಸ್ತೆಯಲ್ಲಿ ನಡೆದಿದೆ. ಈ  ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ವೀಡಿಯೋದಲ್ಲಿ ಹಿಂಭಾಗದ ಎಡಗಾಲಿಗೆ ಪೆಟ್ಟಾದಂತೆ ಕಾಣಿಸುತ್ತಿದ್ದು, ಆನೆ ಆ ನೋವನ್ನು ತಡೆದುಕೊಳ್ಳುವ ಭರದಲ್ಲಿ ತನ್ನ ಸಿಟ್ಟು ಹಾಗೂ ಆಕ್ರೋಶವನ್ನು ಕಾರಿನ ಮೇಲೆ ತೋರಿಸಿದೆ.

ಕಾರನ್ನು ಮಗುಚಿ ಹಾಕಿ ಸೊಂಡಿಲಿನಿಂದ ಕಾರಿನ ಒಳಗೆ ಹುಡುಕಾಟ ನಡೆಸಿದೆ. ಬಹುಶಃ ಆಹಾರದ ಹುಡುಕಾಟವೂ ಆಗಿದ್ದಿರಬಹುದು. ಕೆಲ ನಿಮಿಷದ ನಂತರ ಆನೆ ಆ ಕಾರಿನಿಂದ ಪಕ್ಕಕ್ಕೆ ಸರಿದಿದ್ದು, ಪಕ್ಕದಲ್ಲಿದ್ದ ಮರದ ಬಳಿ ಹೋಗಿದೆ. ಈ ವೇಳೆ ಆನೆಯನ್ನು ಓಡಿಸುವುದಕ್ಕಾಗಿ ಅಲ್ಲಿ ಜನ ತಮಗೆ ಕೈಗೆ ಸಿಕ್ಕಿದ ವಸ್ತುಗಳನ್ನು ಆನೆಯತ್ತ ಎಸೆಯುವುದನ್ನು ಕಾಣಬಹುದು. ಈ ಘಟನೆ ಆಗಸ್ಟ್ 11ರಂದು ನಡೆದಿದೆ ಎನ್ನಲಾಗುತ್ತಿದ್ದು, ಇದರ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗುತ್ತಿದೆ.

 

https://www.instagram.com/reel/DNV2NojhccG/?igsh=czdhenc1eDJhc292

Share This Article
Facebook Twitter Copy Link Print
Previous Article ಸ್ವಾತಂತ್ರ್ಯ ದಿನಾಚರಣೆಯಂದೇ ಬಿಗ್​ಬಾಸ್ ಫಸ್ಟ್​ ಪ್ರೋಮೋ ರಿಲೀಸ್
Next Article ಗಂಡನ ಅಕ್ರಮ ಸಂಬಂಧವನ್ನು ಹೆಂಡ್ತಿ ಮುಂದೆ ಬಾಯ್ಬಿಟ್ಟ ಮನೆಗಿಳಿ – ಆಮೇಲೇನಾಯ್ತು?

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?