Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 3 ವರ್ಷದ ಮಗನನ್ನು ಹತ್ಯೆಗೈದು, ಆತ್ಮ*ಹತ್ಯೆಗೆ ಶರಣಾದ ತಾಯಿ .!
ಕರ್ನಾಟಕ

3 ವರ್ಷದ ಮಗನನ್ನು ಹತ್ಯೆಗೈದು, ಆತ್ಮ*ಹತ್ಯೆಗೆ ಶರಣಾದ ತಾಯಿ .!

Share
0 Min Read
SHARE

newsics.com

ಮೈಸೂರು :  ಮಹಿಳೆಯೊಬ್ಬರು 3 ವರ್ಷದ ಮಗುವನ್ನು ನೇಣು ಬಿಗಿದು ಹತ್ಯೆಗೈದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನ ಮುರುಡನಹಳ್ಳಿಯಲ್ಲಿ ನಡೆದಿದೆ.

ದೀಪಿಕಾ (25) ತನ್ನ ಮಗ ಗಾನ್ವಿಕ್ (3) ಗೆ ನೇಣು ಬಿಗಿದು ಹತ್ಯೆಗೈದಿದ್ದು, ಬಳಿಕ ಆರು ವರ್ಷದ ಮಗಳು ಲೋಚನಾಳಿಗೂ ನೇಣು ಬಿಗಿಯಲು ಯತ್ನಿಸಿದ್ದಾಳೆ. ಆದರೆ ಮಗಳು ಸಾವಿನಿಂದ ಪಾರಾಗಿದ್ದಾಳೆ. ಬಳಿಕ ದೀಪಿಕಾ ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

 

ಕೌಟುಂಬಿಕ ಕಾರಣಕ್ಕೆ ಬೇಸರಗೊಂಡು ಮಗನನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದ್ದು, ಮೈಸೂರಿನ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

https://www.newsics.com/2025/08/15/the-robot-that-had-to-make-dosa-was-invented-by-a-bangalore-engineer/

TAGGED:#suicde #murder #mysore #case #police
Share This Article
Facebook Twitter Copy Link Print
Previous Article Dosa robot ದೋಸೆ ಮಾಡಲು‌ ಬಂತು ರೋಬೋಟ್, ಇದು ಬೆಂಗಳೂರು ಇಂಜಿನಿಯರ್ ಆವಿಷ್ಕಾರ
Next Article ರಜನಿಕಾಂತ್ ಕೂಲಿ ಚಿತ್ರ ಮೊದಲ ದಿನವೇ 130 ಕೋಟಿ ರೂ. ಗಳಿಕೆ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?