mysterious explosion in Bengaluru ಬೆಂಗಳೂರಲ್ಲಿ ನಿಗೂಢ ಸ್ಫೋಟಕ್ಕೆ ಬಾಲಕ ಬಲಿ, ಆರು ಮಂದಿಗೆ ಗಾಯ, 10ಕ್ಕೂ ಹೆಚ್ಚು ಮನೆಗಳಿಗೆ ಹಾನಿ

newsics.com ಬೆಂಗಳೂರು: ನಗರದಲ್ಲಿ ನಿಗೂಢ ಸ್ಪೋಟ ಸಂಭವಿಸಿದ್ದು, ಓರ್ವ ಬಾಲಕ ಮೃತಪಟ್ಟು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. 10 ಕ್ಕೂ ಹೆಚ್ಚು ಮನೆಗಳು ನಾಶವಾಗಿವೆ. ಸ್ಪೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಮುಬಾರಕ್ (8) ಮೃತಪಟ್ಟಿದ್ದಾನೆ. ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬೆಂಗಳೂರಿನ ವಿಲ್ಸನ್ ಗಾರ್ಡನ್ ನ ಚಿನ್ನಯ್ಯಪಾಳ್ಯದ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಸಿಲಿಂಡರ್ ಸ್ಪೋಟದ ಶಂಕೆ ವ್ಯಕ್ತವಾಗಿದೆ. ಆದರೆ ಈ ಬಗ್ಗೆ ಖಚಿತ ಮಾಹಿತಿ ಇಲ್ಲ. ಘಟನೆಯಲ್ಲಿ ಒಟ್ಟು 7 ಮಂದಿ … Continue reading mysterious explosion in Bengaluru ಬೆಂಗಳೂರಲ್ಲಿ ನಿಗೂಢ ಸ್ಫೋಟಕ್ಕೆ ಬಾಲಕ ಬಲಿ, ಆರು ಮಂದಿಗೆ ಗಾಯ, 10ಕ್ಕೂ ಹೆಚ್ಚು ಮನೆಗಳಿಗೆ ಹಾನಿ