Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Nagaland Governor Ganesan passes away ನಾಗಾಲ್ಯಾಂಡ್ ರಾಜ್ಯಪಾಲ ಗಣೇಶನ್ ನಿಧನ
ವಿದೇಶ

Nagaland Governor Ganesan passes away ನಾಗಾಲ್ಯಾಂಡ್ ರಾಜ್ಯಪಾಲ ಗಣೇಶನ್ ನಿಧನ

Share
1 Min Read
SHARE

newsics.com

ಚೆನ್ನೈ : ನಾಗಾಲ್ಯಾಂಡ್ ರಾಜ್ಯಪಾಲ ಲಾ ಗಣೇಶನ್ (80 ವ)  ನಿಧನರಾಗಿದ್ದಾರೆ. ಆಗಸ್ಟ್ 8 ರಂದು ಚೆನ್ನೈನಲ್ಲಿರುವ ತಮ್ಮ ನಿವಾಸದಲ್ಲಿ ಬಿದ್ದು ತಲೆಗೆ ಗಂಭೀರ ಗಾಯವಾಗಿದ್ದರಿಂದ ಗಣೇಶನ್ ಅವರು ಜೀವನ್ಮರಣ ಹೋರಾಟ ನಡೆಸುತ್ತಿದ್ದರು.

ಹಾಗಾಗಿ, ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಿ, ತೀವ್ರ ವೈದ್ಯಕೀಯ ನಿಗಾ (ಐಸಿಯು) ನಲ್ಲಿ ಇರಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ರಾಜಕೀಯ ನಾಯಕರು ಮತ್ತು ಇತರರ ಅಂತಿಮ ದರ್ಶನಕ್ಕಾಗಿ ನಾಯಕನ ಮೃತದೇಹವನ್ನು ಟಿ ನಗರದಲ್ಲಿರುವ ಅವರ ಮನೆಯಲ್ಲಿ ಇರಿಸಲಾಗುವುದು.

ಗಣೇಶನ್ ಅವರನ್ನು ಫೆಬ್ರವರಿ 12, 2023 ರಂದು ನಾಗಾಲ್ಯಾಂಡ್‌ನ 21 ನೇ ರಾಜ್ಯಪಾಲರನ್ನಾಗಿ ನೇಮಿಸಲಾಗಿತ್ತು. ಆ ಅದೇ ವರ್ಷ ಫೆಬ್ರವರಿ 20 ರಂದು ಅವರು ಅಧಿಕಾರ ವಹಿಸಿಕೊಂಡರು.

 

 

TAGGED:#Nagaland #Governor #Ganesan #passesaway #political
Share This Article
Facebook Twitter Copy Link Print
Previous Article ಟ್ರಾವೆಲ್ ಬಸ್ ಲೋಡ್ ಲಾರಿಗೆ ಡಿಕ್ಕಿ – ನಾಲ್ವರು ಸಾವು, 10 ಮಂದಿಗೆ ಗಾಯ
Next Article Health Tips ಖಾಲಿ ಹೊಟ್ಟೆಗೆ ಒಂದು ಚಮಚ ತುಪ್ಪ ಸೇವಿಸಿ, ಆರೋಗ್ಯವಾಗಿರಿ!

Popular Posts

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ವಿದೇಶ

England New Prime Minister: ಆಂಡಿ ಬರ್ನ್‌ಹ್ಯಾಮ್ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ – ಯಾರು ಈ ನಾಯಕ? ಬ್ರಿಟನ್ ಮುಂದೆ ಇರುವ ಸವಾಲುಗಳೇನು?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?