newsics.com ನವದೆಹಲಿ: ದೇಶದೆಲ್ಲೆಡೆ ಇಂದು (ಆ.15) 79ನೇ ಸ್ವಾತಂತ್ರ ಸಂಭ್ರಮ ಜೋರಾಗಿದ್ದು, ಕೆಂಪು ಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ವಜಾರೋಹಣ ಮಾಡಿದರು. ಕೇಸರಿ ಪೇಟ, ಬಿಳಿ ಜುಬ್ಬಾ ಧರಿಸಿದ್ದ ಪ್ರಧಾನಿ ಮೋದಿ ಅವರನ್ನು ಕೆಂಪುಕೋಟೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬರಮಾಡಿಕೊಂಡರು. ದೇಶದ ನೌಕಾಸೇನೆ, ವಾಯುಸೇನೆ, ಭೂಸೇನೆ ಪಡೆಗಳಿಂದ ಗೌರವ ಸ್ವೀಕರಿಸಿದ ಪ್ರಧಾನಿ ಮೋದಿ ಅವರು ನಂತರ ಕೆಂಪು ಕೋಟೆಗೆ ತೆರಳಿ ಧ್ವಜಾರೋಹಣ ಮಾಡಿದರು. ಈ ಬಾರಿಯ ಧ್ವಜರೋಹಣದ ಮೂಲಕ ಪ್ರಧಾನಿ ಮೋದಿ 12ನೇ ಬಾರಿ ಪ್ರಧಾನಿಯಾಗಿ … Continue reading PM hoists flag at Red Fort ಕೆಂಪುಕೋಟೆಯಲ್ಲಿ ಪ್ರಧಾನಿ ಧ್ವಜಾರೋಹಣ, ಸಿಂಧೂ ನದಿ ಒಪ್ಪಂದ ಸರಿಯಲ್ಲ ಎಂದ ಮೋದಿ, ವೀಡಿಯೊ ನೋಡಿ
Copy and paste this URL into your WordPress site to embed
Copy and paste this code into your site to embed