Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಟೇಸ್ಟ್ > Dosa robot ದೋಸೆ ಮಾಡಲು‌ ಬಂತು ರೋಬೋಟ್, ಇದು ಬೆಂಗಳೂರು ಇಂಜಿನಿಯರ್ ಆವಿಷ್ಕಾರ
ಕರ್ನಾಟಕಟೇಸ್ಟ್ಪ್ರಮುಖಲೈಫ್‌ಸ್ಟೈಲ್ವೈರಲ್

Dosa robot ದೋಸೆ ಮಾಡಲು‌ ಬಂತು ರೋಬೋಟ್, ಇದು ಬೆಂಗಳೂರು ಇಂಜಿನಿಯರ್ ಆವಿಷ್ಕಾರ

Share
1 Min Read
SHARE

newsics.com

ಬೆಂಗಳೂರು: ದೋಸೆ ಮಾಡುವುದಕ್ಕೂ ಈಗ ರೋಬೋಟ್ ಬಂದಿದೆ. ಬೆಂಗಳೂರಿನ ಇಂಜಿನಿಯರ್ ಒಬ್ಬರು ದೋಸೆ ಮಾಡುವ ರೋಬೋಟನ್ನು ಅಭಿವೃದ್ಧಿಪಡಿಸುವ ಮೂಲಕ ಸುದ್ದಿಯಾಗಿದ್ದಾರೆ.

ಥಿಂಡಿ ಎಂಬ ಹೆಸರಿನ ಈ ರೋಬೋಟ್ ಸ್ವಯಂಚಾಲಿತವಾಗಿ ದೋಸೆಗಳನ್ನು ತಯಾರಿಸಿ, ಕೆಲಸವನ್ನು ಸುಲಭವಾಗಿಸಲಿದೆ.

r/ Bengaluru ಹೆಸರಿನ ರೆಡ್ಡಿಟ್ ಖಾತೆಯಲ್ಲಿ ಬೆಂಗಳೂರಿನ ಇಂಜಿನಿಯರ್ ಒಬ್ಬರು ಈ ಬಗ್ಗೆ ಬರೆದುಕೊಂಡಿದ್ದಾರೆ. ಎಲ್ಲರಿಗೂ ನಮಸ್ಕಾರ, ನಾನು ಕಳೆದ ಕೆಲವು ತಿಂಗಳುಗಳಿಂದ ಬೆಂಗಳೂರಿನಲ್ಲಿ ಒಂದು ವೈಯಕ್ತಿಕ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದೇನೆ. ಈ ಥಿಂಡಿ ಎಂಬ ರೋಬೋಟ್ ಸ್ವಯಂಚಾಲಿತವಾಗಿ ದೋಸೆಗಳನ್ನು ತಯಾರಿಸಬಲ್ಲದು. ಇದು ಹಿಟ್ಟನ್ನು ಪ್ಯಾನ್ ಮೇಲೆ ಸುರಿದು ಹರಡುತ್ತದೆ. ನನ್ನ ಕುಟುಂಬದ ಸದಸ್ಯರು ಅಡುಗೆ ಮಾಡುವುದನ್ನು ನೋಡಿದ ಬಳಿಕ ನಾನು ಈ ಬಗ್ಗೆ ಯೋಚಿಸಿದೆ. ಆ ಸಮಯದಲ್ಲಿ ನನಗೆ ಈ ಐಡಿಯಾ ಬಂದಿತು ಎಂದು ಹೇಳಿಕೊಂಡಿದ್ದಾರೆ.

ರೋಬೋಟ್ ಪ್ಯಾನ್ ಮೇಲೆ ದೋಸೆ ಹಿಟ್ಟನ್ನು ಸುರಿದು, ದುಂಡಗೆ ಹರಡುತ್ತದೆ ಹಾಗೂ ಸಂಪೂರ್ಣವಾಗಿ ಕಂದು ಬಣ್ಣ ಬರುವವರೆಗೆ ಬೇಯಿಸುವುದನ್ನು ಕಾಣಬಹುದು.

ನಟ ದರ್ಶನ್‌ಗೆ ಮತ್ತೆ ಬೆನ್ನು ನೋವಂತೆ, ಅಳುತ್ತಲೇ ರಾತ್ರಿ ಕಳೆದ ಪ್ರದೂಶ್, ನಿದ್ದೆ ಬಾರದೆ ಒದ್ದಾಡಿದ ಪವಿತ್ರಾ…

mysterious explosion in Bengaluru ಬೆಂಗಳೂರಲ್ಲಿ ನಿಗೂಢ ಸ್ಫೋಟಕ್ಕೆ ಬಾಲಕ ಬಲಿ, ಆರು ಮಂದಿಗೆ ಗಾಯ, 10ಕ್ಕೂ ಹೆಚ್ಚು ಮನೆಗಳಿಗೆ ಹಾನಿ

TAGGED:The robot that had to make dosa was invented by a Bangalore engineer
Share This Article
Facebook Twitter Copy Link Print
Previous Article ನಟ ದರ್ಶನ್‌ಗೆ ಮತ್ತೆ ಬೆನ್ನು ನೋವಂತೆ, ಅಳುತ್ತಲೇ ರಾತ್ರಿ ಕಳೆದ ಪ್ರದೂಶ್, ನಿದ್ದೆ ಬಾರದೆ ಒದ್ದಾಡಿದ ಪವಿತ್ರಾ…
Next Article 3 ವರ್ಷದ ಮಗನನ್ನು ಹತ್ಯೆಗೈದು, ಆತ್ಮ*ಹತ್ಯೆಗೆ ಶರಣಾದ ತಾಯಿ .!

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?