Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜೈಲಿಂದ ಅಭಿಮಾನಿಗಳಿಗೆ ಸಂದೇಶ ಕಳಿಸಿದ ನಟ ದರ್ಶನ್
ಕರ್ನಾಟಕಪ್ರಮುಖ

ಜೈಲಿಂದ ಅಭಿಮಾನಿಗಳಿಗೆ ಸಂದೇಶ ಕಳಿಸಿದ ನಟ ದರ್ಶನ್

Share
1 Min Read
SHARE

newsics.com

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜಾಮೀನು ರದ್ದುಪಡಿಸಿದ ಹಿನ್ನೆಲೆಯಲ್ಲಿ ನಟ ದರ್ಶನ್ ಜೈಲು ಸೇರಿದ್ದಾರೆ.

ತಮ್ಮ ಅಭಿಮಾನಿಗಳಿಗೆ ಜೈಲಿನಿಂದ ದರ್ಶನ್ ಸಂದೇಶ ಕಳುಹಿಸಿದ್ದು, ಅವರ ಸಂದೇಶವನ್ನು ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಮಾಡಿದ್ದಾರೆ.

ಕನ್ನಡ ಕಲಾಭಿಮಾನಿಗೆ ಹಾಗೂ ನನ್ನ ಸೆಲೆಬ್ರಿಟಿಗಳಿಗೆ ಈ ನಿಮ್ಮ‌ ಪ್ರೀತಿಯ ದಾಸನ ಶಿರ ಸಾಷ್ಟಾಂಗ ನಮಸ್ಕಾರಗಳು.
ನನ್ನ ಸುಖದಲ್ಲಿ ಭಾಗಿಯಾಗಿ, ಕಷ್ಟದಲ್ಲಿ ಬೆನ್ನೆಲುಬಾಗಿ ನಿಂತ ನಿಮ್ಮ‌ ಪ್ರೀತಿ ಅಭಿಮಾನಕ್ಕೆ ನಾನು ಜೀವನ ಪರ್ಯಂತ ಆಭಾರಿ. ನಾನು ಎಲ್ಲೆ ಇದ್ದರು ಹೇಗೆ ಇದ್ದರು ನಿಮ್ಮಗಳ ಶ್ರೇಯೋಭಿಲಾಷೆಯನ್ನೆ ಬಯಸುತ್ತೇನೆ.
ಪ್ರಸಕ್ತ ವಿದ್ಯಮಾನ ಏನೇ ಇದ್ದರು, ನನ್ನ ನಂಬಿ‌ ಕನಸು ಕಂಡಿರುವ ನಿರ್ದೇಶಕರ ಹಾಗು ನನ್ನ ಮೇಲೆ ಕೊಟ್ಯಂತರ ಹಣ ಹೂಡಿರುವ ನಿರ್ಮಾಪಕರ ಬೆಂಬಲವಾಗಿ ನಿಲ್ಲಬೇಕಾದ್ದು ನನ್ನ ಆದ್ಯ ಕರ್ತವ್ಯ , ಹಾಗಾಗಿ ನನ್ನ ” ದಿ ಡೆವಿಲ್ ” ಚಿತ್ರದ ಎಲ್ಲಾ ಕೆಲಸ ಕಾರ್ಯಗಳು ಯಾವುದೆ ಅಡೆತಡೆಇಲ್ಲದೆ ಸಾಗಲಿ ಎಂಬುಂದು ನನ್ನ ಆಶಯ, ಹಾಗಾಗಿ ಅದಕ್ಕೆ ನನ್ನ ಸಂಪೂರ್ಣಸಹಕಾರವಿದೆ ಎಂದು ಈ ಮೂಲಕ ತಿಳಿಸುತ್ತೇದ್ದೇನೆ. ಹಾಗು ಇದಕ್ಕೆ ನನ್ನ ಸೆಲೆಬ್ರಿಟಿಗಳ ಸಹಮತವಿದೆಯೆಂದು ಧೃಡವಾಗಿನಂಬಿದ್ದೇನೆ.
“ಸಿನಿಮಾ ಒಂದು ಮನರಂಜನೆಯ ಮಾಧ್ಯಮ ಅದನ್ನ ಕೇವಲ ಮನರಂಜನೆಯ ದೃಷ್ಟಿಯಿಂದ ಮಾತ್ರ ನೋಡಬೇಕು.” ಎಂದು ತಿಳಿಸಿದ್ದಾರೆ.

https://www.instagram.com/p/DNaqNjYPEhO/?igsh=ZjBrOHRpeTg5eHRt

ಮಗುವಿನ ಎದುರಲ್ಲೇ ನೇಣು ಬಿಗಿದುಕೊಂಡು ತಾಯಿ ಆತ್ಮಹತ್ಯೆ

TAGGED:Actor Darshan sends message to fans from jail
Share This Article
Facebook Twitter Copy Link Print
Previous Article ಮಗುವಿನ ಎದುರಲ್ಲೇ ನೇಣು ಬಿಗಿದುಕೊಂಡು ತಾಯಿ ಆತ್ಮಹತ್ಯೆ
Next Article VICE PRESIDENT ELECTION: ಉಪ ರಾಷ್ಟ್ರಪತಿ ಚುನಾವಣೆ; ರೇಸ್ನಲ್ಲಿ ಕರ್ನಾಟಕ ರಾಜ್ಯಪಾಲರ ಹೆಸರು

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?