ಜೈಲಿಂದ ಅಭಿಮಾನಿಗಳಿಗೆ ಸಂದೇಶ ಕಳಿಸಿದ ನಟ ದರ್ಶನ್
newsics.com ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜಾಮೀನು ರದ್ದುಪಡಿಸಿದ ಹಿನ್ನೆಲೆಯಲ್ಲಿ ನಟ ದರ್ಶನ್ ಜೈಲು ಸೇರಿದ್ದಾರೆ. ತಮ್ಮ ಅಭಿಮಾನಿಗಳಿಗೆ ಜೈಲಿನಿಂದ ದರ್ಶನ್ ಸಂದೇಶ ಕಳುಹಿಸಿದ್ದು, ಅವರ ಸಂದೇಶವನ್ನು ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಮಾಡಿದ್ದಾರೆ. ಕನ್ನಡ ಕಲಾಭಿಮಾನಿಗೆ ಹಾಗೂ ನನ್ನ ಸೆಲೆಬ್ರಿಟಿಗಳಿಗೆ ಈ ನಿಮ್ಮ ಪ್ರೀತಿಯ ದಾಸನ ಶಿರ ಸಾಷ್ಟಾಂಗ ನಮಸ್ಕಾರಗಳು. ನನ್ನ ಸುಖದಲ್ಲಿ ಭಾಗಿಯಾಗಿ, ಕಷ್ಟದಲ್ಲಿ ಬೆನ್ನೆಲುಬಾಗಿ ನಿಂತ ನಿಮ್ಮ ಪ್ರೀತಿ ಅಭಿಮಾನಕ್ಕೆ ನಾನು ಜೀವನ ಪರ್ಯಂತ ಆಭಾರಿ. ನಾನು ಎಲ್ಲೆ ಇದ್ದರು … Continue reading ಜೈಲಿಂದ ಅಭಿಮಾನಿಗಳಿಗೆ ಸಂದೇಶ ಕಳಿಸಿದ ನಟ ದರ್ಶನ್
Copy and paste this URL into your WordPress site to embed
Copy and paste this code into your site to embed