Health Tips: ಪ್ರತಿದಿನ ನೆನೆಸಿಟ್ಟ ಬಾದಾಮಿ ಖಾಲಿ ಹೊಟ್ಟೆಯಲ್ಲಿ ತಿನ್ನಿ.. ಈ ಸಮಸ್ಯೆ ಮಂಗಮಾಯವಾಗುತ್ತೆ!

newsics.com ಬಾದಾಮಿಯು ಕೂಡ ತುಂಬಾ ಪ್ರಯೋಜನಕಾರಿ ಡ್ರೈ ಫ್ರೂಟ್. ಆದರೆ ಅದನ್ನು ನೆನೆಸಿ ತಿಂದರೆ ಪ್ರಯೋಜನಗಳು ಮತ್ತಷ್ಟು ಹೆಚ್ಚಾಗುತ್ತವೆ.ಬಾದಾಮಿಯಲ್ಲಿ ಆಂಟಿ ಆಕ್ಸಿಡೆಂಟ್‌’ಗಳ ಜೊತೆಗೆ ಮೊನೊಸಾಚುರೇಟೆಡ್ ಕೊಬ್ಬಿನಾಮ್ಲಗಳು ಕಂಡುಬರುತ್ತವೆ. ಇದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ನಮ್ಮ ಮನೆಗಳಲ್ಲಿ ನಮ್ಮ ಹಿರಿಯರು ಒಂದು ಮಾತನ್ನು ಪದೇ ಪದೇ ಹೇಳುತ್ತಾ ಇರುತ್ತಾರೆ. ಅದೇನು ಎಂದರೆ ‘ಬಾದಾಮಿ ತುಂಡುಗಳನ್ನು ರಾತ್ರಿ ನೀರಿನಲ್ಲಿ ನೆನೆಸಿಟ್ಟು, ಬೆಳಗ್ಗೆ ಅವುಗಳನ್ನು ತಿಂದರೆ ದೇಹದ ಆರೋಗ್ಯಕ್ಕೆ ಒಳ್ಳೆಯದು’ ಅಂತ. ಇದನ್ನು ಕೇಳಿರುತ್ತೇವೆ, ಆದರೆ … Continue reading Health Tips: ಪ್ರತಿದಿನ ನೆನೆಸಿಟ್ಟ ಬಾದಾಮಿ ಖಾಲಿ ಹೊಟ್ಟೆಯಲ್ಲಿ ತಿನ್ನಿ.. ಈ ಸಮಸ್ಯೆ ಮಂಗಮಾಯವಾಗುತ್ತೆ!