newsics.com
ಬೆಂಗಳೂರು : ನಟ ದರ್ಶನ್ ಜೈಲುಪಾಲಾದ ಬಳಿಕ ಪತ್ನಿ ವಿಜಯಲಕ್ಷ್ಮಿ ಮೊದಲ ಪೋಸ್ಟ್ ಹಂಚಿಕೊಂಡಿದ್ದಾರೆ. ಹಾರ್ಟ್ ಬ್ರೇಕ್ ಇಮೋಜಿ ಶೇರ್ ಮಾಡಿದ್ದಾರೆ.
ಮೈಸೂರಿನ ಫಾರ್ಮ್‌ಹೌಸ್‌ನಲ್ಲಿ ಪ್ರಾಣಿಗಳನ್ನು ನೋಡುತ್ತ ನಿಂತ ದರ್ಶನ್ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ವಿಜಯಲಕ್ಷ್ಮೀ ಅವರು, “ಹೃದಯ ಒಡೆದಿದೆ” ಎಂದು ಅರ್ಥಕೊಡುವ ಇಮೋಜಿಯನ್ನು ಹಂಚಿಕೊಂಡಿದ್ದಾರೆ. ಈ ಮೂಲಕ ದರ್ಶನ್ ಅವರು ಜೈಲಿಗೆ ಹೋಗಿರೋದು ಬೇಸರ ತಂದಿದೆ ಎಂದು ಹೇಳಿದ್ದಾರೆ.