ಪಾಕ್‌ನಲ್ಲಿ ಭಾರೀ ಪ್ರವಾಹ: 321ಕ್ಕೂ ಹೆಚ್ಚು ಮಂದಿ ಸಾವು, ಜನಜೀವನ ಅಸ್ತವ್ಯಸ್ತ
newsics.com ಪಾಕಿಸ್ತಾನದಲ್ಲಿ ಭಾರೀ ಮಳೆಯಾಗುತ್ತಿದ್ದು, ಮನೆಗಳು, ವಾಹನಗಳು, ಶಾಲೆಗಳು ಮತ್ತು ಆರೋಗ್ಯ ಕೇಂದ್ರಗಳು ಜಲಾವೃತಗೊಂಡಿವೆ. ಕಳೆದ 48 ಗಂಟೆಗಳಲ್ಲಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರ(ಪಿಒಕೆ) ಸೇರಿದಂತೆ ಹಲವೆಡೆ 321ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಭೀಕರ ಪ್ರವಾಹದಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ 307 ಜನರು ಸಾವನ್ನಪ್ಪಿದ್ದಾರೆ. ಮನೆಗಳು ಕುಸಿದು, ಪ್ರವಾಹದಲ್ಲಿ ಕೊಚ್ಚಿಹೋಗಿ ಸಾವು ಸಂಭವಿಸಿದೆ. ರಕ್ಷಣಾ ಕಾರ್ಯಕರ್ತರು ಅವಶೇಷಗಳಡಿ ಸಿಲುಕಿದವರನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದಾರೆ. ಮುಂದಿನ ಕೆಲವು ಗಂಟೆಗಳಲ್ಲಿ ಮತ್ತೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ … Continue reading ಪಾಕ್‌ನಲ್ಲಿ ಭಾರೀ ಪ್ರವಾಹ: 321ಕ್ಕೂ ಹೆಚ್ಚು ಮಂದಿ ಸಾವು, ಜನಜೀವನ ಅಸ್ತವ್ಯಸ್ತ
Copy and paste this URL into your WordPress site to embed
Copy and paste this code into your site to embed