Rain Alert ರಾಜ್ಯಾದ್ಯಂತ ಭಾರಿ ಮಳೆ ಮುನ್ಸೂಚನೆ – ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
newsics.com ಬೆಂಗಳೂರು: ಕರ್ನಾಟಕದಾದ್ಯಂತ ಮುಂಗಾರು ಮಳೆ ಚುರುಕುಗೊಳ್ಳಲು ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ತೀವ್ರತೆ ಕಾರಣವೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂಗಾರು ಋತುವಿನ ಆರಂಭದಿಂದಲೂ ಸಮುದ್ರ ಮಟ್ಟದಲ್ಲಿ ನಿರಂತರ ಬದಲಾವಣೆಗಳು ಮುಂದುವರಿದಿವೆ. ಕರಾವಳಿ ಕರ್ನಾಟಕವು ತೀವ್ರ ಮಳೆ ಎಚ್ಚರಿಕೆ ನೀಡಲಾಗಿದೆ. ಈ ಪ್ರದೇಶದಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಆಗಸ್ಟ್ 16ರಂದು ಕರಾವಳಿ ಜಿಲ್ಲೆಗಳು, ಬೆಳಗಾವಿ, ಬೀದರ್ ಸೇರಿ ಐದು ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದ್ದು, ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ನಿರೀಕ್ಷೆ … Continue reading Rain Alert ರಾಜ್ಯಾದ್ಯಂತ ಭಾರಿ ಮಳೆ ಮುನ್ಸೂಚನೆ – ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
Copy and paste this URL into your WordPress site to embed
Copy and paste this code into your site to embed