Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಭೀಕರ ‘ಅಗ್ನಿ ಅವಘಡ’ : ಒಂದೇ ಕುಟುಂಬದ ಐವರು ಸಜೀವ ದಹನ!
ಕರ್ನಾಟಕಪ್ರಮುಖ

ಭೀಕರ ‘ಅಗ್ನಿ ಅವಘಡ’ : ಒಂದೇ ಕುಟುಂಬದ ಐವರು ಸಜೀವ ದಹನ!

Share
1 Min Read
SHARE

newsics.com

ಬೆಂಗಳೂರು: ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಐವರು ಸಾವನ್ನಪ್ಪಿರುವಂತಹ ಘಟನೆ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ನಗರ್ತಪೇಟೆಯಲ್ಲಿ ನಡೆದಿದೆ.

ದುರಂತದಲ್ಲಿ ಮದನ್ (38), ಪತ್ನಿ ಸಂಗೀತಾ (33) ಮಿತೇಶ್ (8), ವಿಹಾನ್ (5) ಒಂದೇ ಕುಟುಂಬದವರು ಸಜೀವ ದಹನವಾಗಿದ್ದಾರೆ, ಮತ್ತೊಂದು ಮಹಡಿಯಲ್ಲಿ ಸುರೇಶ್‌ ಎಂಬವರೂ ಸುಟ್ಟು ಕರಕಲಾಗಿದ್ದಾರೆ. ಮೊದಲು ಕೆಳಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು, ನಂತರ ಅದು ಮೇಲಿನ ಮಹಡಿಗೆ ಕೂಡ ಆವರಿಸಿಕೊಂಡಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಎಲ್ಲರೂ ಓಡಿಹೋಗಿ ತಮ್ಮ ಜೀವ ಉಳಿಸಿಕೊಂಡಿದ್ದಾರೆ. ಆದರೆ ಒಂದು ಫ್ಯಾಮಿಲಿಗೆ ಮಾತ್ರ ಬೆಂಕಿಗೆ ಸಿಲುಕಿದೆ.

ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುತ್ತಿದ್ದಾರೆ. ಅಗ್ನಿ ಅವಘಡದಿಂದ ಭಾರಿ ಪ್ರಮಾಣದ ವಸ್ತುಗಳು ಕೂಡ ಸುಟ್ಟು ಕರಕಲಾಗಿದೆ ಎಂದು ಹೇಳಲಾಗುತ್ತಿದೆ. ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇಂದು fಬೆಳಗ್ಗೆ 3:30 ರ ವೇಳೆಗೆ ಈ ಅವಘಡ ಸಂಭವಿಸಿದೆ.

ಸ್ಯಾಂಡಲ್ ವುಡ್ ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು – ವಿಚ್ಚೇದನ ಕೋರಿ ಕೋರ್ಟ್ ಮೆಟ್ಟಿಲೇರಿದ ಪತ್ನಿ ಸ್ವಪ್ನಾ ರಾವ್

TAGGED:Horrific 'fire accident': Five members of the same family burned alive!
Share This Article
Facebook Twitter Copy Link Print
Previous Article ಸ್ಯಾಂಡಲ್ ವುಡ್ ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು – ವಿಚ್ಚೇದನ ಕೋರಿ ಕೋರ್ಟ್ ಮೆಟ್ಟಿಲೇರಿದ ಪತ್ನಿ ಸ್ವಪ್ನಾ ರಾವ್
Next Article ಧರ್ಮಸ್ಥಳ ಅಸ್ಥಿಪಂಜರ ಶೋಧಕಾರ್ಯಕ್ಕೆ SIT ತಾತ್ಕಾಲಿಕ ಬ್ರೇಕ್!

Popular Posts

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

You Might Also Like

ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read
ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?