ಮಗುವಿನ ಎದುರಲ್ಲೇ ನೇಣು ಬಿಗಿದುಕೊಂಡು ತಾಯಿ ಆತ್ಮಹತ್ಯೆ

newsics.com ಬೆಂಗಳೂರು: ಮಗುವಿನ ಎದುರಲ್ಲೇ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ದೊಡ್ದಬಳಾಪುರದ ಕೆಸ್ತೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಮಹಿಳೆ ಮಗುವಿನ ಎದುರೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಶ್ಯಾಮಲಾ (26) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ ಎಂದು ತಿಳಿದು ಬಂದಿದೆ. ವರದಕ್ಷಿಣೆಗಾಗಿ ಪತಿ, ಅತ್ತೆ-ಮಾವ ನಿರಂತರ ಕಿರುಕುಳ ನೀಡುತ್ತಿದ್ದರಂತೆ ಇದರಿಂದ ತೀವ್ರವಾಗಿ ಮನೆ ನೊಂದಿದ್ದ ಶ್ಯಾಮಲಾ, ಬೇರೆ ಮನೆ ಮಾಡುವ ವಿಚಾರ ಪ್ರಸ್ತಾಪಿಸಿದ್ದರು ಎನ್ನಲಾಗಿದೆ. ಬೇರೆ ಮನೆ ವಿಚಾರ ಬರುತ್ತಿದ್ದಂತೆ … Continue reading ಮಗುವಿನ ಎದುರಲ್ಲೇ ನೇಣು ಬಿಗಿದುಕೊಂಡು ತಾಯಿ ಆತ್ಮಹತ್ಯೆ