Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > ಸ್ಯಾಂಡಲ್ ವುಡ್ ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು – ವಿಚ್ಚೇದನ ಕೋರಿ ಕೋರ್ಟ್ ಮೆಟ್ಟಿಲೇರಿದ ಪತ್ನಿ ಸ್ವಪ್ನಾ ರಾವ್
ಮನರಂಜನೆಪ್ರಮುಖ

ಸ್ಯಾಂಡಲ್ ವುಡ್ ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು – ವಿಚ್ಚೇದನ ಕೋರಿ ಕೋರ್ಟ್ ಮೆಟ್ಟಿಲೇರಿದ ಪತ್ನಿ ಸ್ವಪ್ನಾ ರಾವ್

Share
1 Min Read
SHARE

newsics.com

ಬೆಂಗಳೂರು : ಸ್ಯಾಂಡಲ್ ವುಡ್ ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು ಉಂಟಾಗುದ್ದು, ವಿಚ್ಚೇದನ ಕೋರಿ ಪತ್ನಿ ಸ್ವಪ್ನಾ ರಾವ್ ಕೋರ್ಟ್ ಮೆಟ್ಟಿಲೇರಿದ್ದಾರೆ.

ಸ್ಯಾಂಡಲ್ ವುಡ್ ನ ಖ್ಯಾತ ನಟ ಅಜಯ್ ರಾವ್ ಹಾಗೂ ಸ್ವಪ್ನಾ ರಾವ್ ಪರಸ್ಪರ ಪ್ರೀತಿಸಿ 2014 ರಲ್ಲಿ  ದೇವಸ್ಥಾನದಲ್ಲಿ ಸರಳವಾಗಿ ವಿವಾಹವಾಗಿದ್ದರು.

.ಪತಿ ಅಜಯ್ ರಾವ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದರೆ, ಸ್ವಪ್ನಾ ಸಾಫ್ಟ್ ವೇರ್ ಉದ್ಯೋಗಿಯಾಗಿದ್ದರು.  ಈ ಜೋಡಿಗೆ ಮುದ್ದಾಗ ಮಗಳಿದ್ದಾಳೆ. ಮದುವೆ ಆಗಿ 11 ವರ್ಷಗಳ ಬಳಿಕ ಇಬ್ಬರ ದಾಂಪತ್ಯ ಜೀವನದಲ್ಲಿ ಬಿರುಕು ಉಂಟಾಗಿದೆ. ಪತಿ ಅಜಯ್ ವಿರುದ್ಧ ಕೌಟುಂಬಿಕ ದೌರ್ಜನ್ಯ ಕೇಸ್ ದಾಖಲಿಸಿರುವ ಪತ್ನಿ ಸ್ವಪ್ನಾ ವಿಚ್ಚೇದನ ಕೊಡಿಸುವಂತೆ ಕೋರ್ಟ್ ಮೊರೆ ಹೋಗಿದ್ದಾರೆ ಎನ್ನಲಾಗಿದೆ.

 

https://www.newsics.com/2025/08/16/american-fighter-jet-b-2-bomber-flies-over-trump-putin-during-talks/

TAGGED:#Sandalwood #actor #AjayRao #marriage #divorce #court
Share This Article
Facebook Twitter Copy Link Print
Previous Article Health Tips: ಪ್ರತಿದಿನ ನೆನೆಸಿಟ್ಟ ಬಾದಾಮಿ ಖಾಲಿ ಹೊಟ್ಟೆಯಲ್ಲಿ ತಿನ್ನಿ.. ಈ ಸಮಸ್ಯೆ ಮಂಗಮಾಯವಾಗುತ್ತೆ!
Next Article ಭೀಕರ ‘ಅಗ್ನಿ ಅವಘಡ’ : ಒಂದೇ ಕುಟುಂಬದ ಐವರು ಸಜೀವ ದಹನ!

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?