ಸ್ಯಾಂಡಲ್ ವುಡ್ ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು – ವಿಚ್ಚೇದನ ಕೋರಿ ಕೋರ್ಟ್ ಮೆಟ್ಟಿಲೇರಿದ ಪತ್ನಿ ಸ್ವಪ್ನಾ ರಾವ್
newsics.com ಬೆಂಗಳೂರು : ಸ್ಯಾಂಡಲ್ ವುಡ್ ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು ಉಂಟಾಗುದ್ದು, ವಿಚ್ಚೇದನ ಕೋರಿ ಪತ್ನಿ ಸ್ವಪ್ನಾ ರಾವ್ ಕೋರ್ಟ್ ಮೆಟ್ಟಿಲೇರಿದ್ದಾರೆ. ಸ್ಯಾಂಡಲ್ ವುಡ್ ನ ಖ್ಯಾತ ನಟ ಅಜಯ್ ರಾವ್ ಹಾಗೂ ಸ್ವಪ್ನಾ ರಾವ್ ಪರಸ್ಪರ ಪ್ರೀತಿಸಿ 2014 ರಲ್ಲಿ ದೇವಸ್ಥಾನದಲ್ಲಿ ಸರಳವಾಗಿ ವಿವಾಹವಾಗಿದ್ದರು. .ಪತಿ ಅಜಯ್ ರಾವ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದರೆ, ಸ್ವಪ್ನಾ ಸಾಫ್ಟ್ ವೇರ್ ಉದ್ಯೋಗಿಯಾಗಿದ್ದರು. ಈ ಜೋಡಿಗೆ ಮುದ್ದಾಗ ಮಗಳಿದ್ದಾಳೆ. ಮದುವೆ ಆಗಿ 11 ವರ್ಷಗಳ ಬಳಿಕ ಇಬ್ಬರ ದಾಂಪತ್ಯ … Continue reading ಸ್ಯಾಂಡಲ್ ವುಡ್ ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು – ವಿಚ್ಚೇದನ ಕೋರಿ ಕೋರ್ಟ್ ಮೆಟ್ಟಿಲೇರಿದ ಪತ್ನಿ ಸ್ವಪ್ನಾ ರಾವ್
Copy and paste this URL into your WordPress site to embed
Copy and paste this code into your site to embed