Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Chandrasekhara Swamiji passed away ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ವಿಧಿವಶ
ಕರ್ನಾಟಕಪ್ರಮುಖ

Chandrasekhara Swamiji passed away ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ವಿಧಿವಶ

Share
1 Min Read
SHARE

newsics.com

ಬೆಂಗಳೂರು: ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ಶನಿವಾರ ವಿಧಿವಶರಾದರು.

ಕಳೆದ ಕೆಲವು ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು.

ವಕ್ಫ್ ಬೋರ್ಡ್ ವಿರುದ್ಧದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ, ಮುಸ್ಲಿಂ ಸಮುದಾಯಕ್ಕೆ ಮತದಾನದ ಹಕ್ಕು ನಿರಾಕರಿಸುವ ಕಾನೂನು ತರಬೇಕು ಎಂದು ಹೇಳಿದ್ದರು.

ಕೆಲ ತಿಂಗಳ ಹಿಂದೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಇಬ್ಬರೂ ಇದ್ದ ವೇದಿಕೆಯಲ್ಲಿ, ಸಿದ್ದರಾಮಯ್ಯ ಅವರು ಮನಸ್ಸು ಮಾಡಿದ್ರೆ ಡಿ ಕೆ ಶಿವಕುಮಾರ್‌ ಅವರು ಸಿಎಂ ಆಗ್ತಾರೆ. ಶಿವಕುಕಾರ್ ಅವರು ಸಿಎಂ ಆಗಬೇಕು. ಸಿದ್ದರಾಮಯ್ಯ ಸಿಎಂ ಕುರ್ಚಿ ಬಿಟ್ಟುಕೊಡಬೇಕು ಎಂದು ಹೇಳಿಕೆ ನೀಡಿ ಮುಜುಗರ ಉಂಟುಮಾಡಿದ್ದರು.

ಇನ್ಮುಂದೆ ತಿರುಮಲಕ್ಕೆ ಹೋಗುವ ವಾಹನಕ್ಕೆ ಫಾಸ್ಟ್‌ಟ್ಯಾಗ್ ಕಡ್ಡಾಯ- ಹೊಸ ನಿಯಮ ಜಾರಿ

TAGGED:Shri Chandrasekhara Swamiji of Vishwa Okkaligara Maha Sansthan Math passed away
Share This Article
Facebook Twitter Copy Link Print
Previous Article ಹೊತ್ತಿ ಉರಿದ ಪ್ಲಾಸ್ಟಿಕ್ ಮ್ಯಾಟ್ ಅಂಗಡಿ : ಓರ್ವ ಸಜೀವ ದಹನ!
Next Article Rain Alert ರಾಜ್ಯಾದ್ಯಂತ ಭಾರಿ ಮಳೆ ಮುನ್ಸೂಚನೆ – ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

Popular Posts

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?