Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > VICE PRESIDENT ELECTION: ಉಪ ರಾಷ್ಟ್ರಪತಿ ಚುನಾವಣೆ; ರೇಸ್ನಲ್ಲಿ ಕರ್ನಾಟಕ ರಾಜ್ಯಪಾಲರ ಹೆಸರು
ಕರ್ನಾಟಕಪ್ರಮುಖ

VICE PRESIDENT ELECTION: ಉಪ ರಾಷ್ಟ್ರಪತಿ ಚುನಾವಣೆ; ರೇಸ್ನಲ್ಲಿ ಕರ್ನಾಟಕ ರಾಜ್ಯಪಾಲರ ಹೆಸರು

Share
1 Min Read
SHARE

newsics.com

ನವದೆಹಲಿ: ಸೆಪ್ಟೆಂಬರ್ 9 ಕ್ಕೆ ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಉಪ ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿ ಆಯ್ಕೆ ಮಾಡುವ ನಿಟ್ಟಿನಲ್ಲಿ ಚಟುವಟಿಕೆ ಆರಂಭಿಸಿದೆ.

ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೆನಾ ಮತ್ತು ಬಿಹಾರ ರಾಜ್ಯಪಾಲ ಅರಿಫ್ ಮೊಹಮ್ಮದ್ ಖಾನ್ ಸೇರಿದಂತೆ ಹಲವು ಸಂಭಾವ್ಯ ಅಭ್ಯರ್ಥಿಗಳೊಂದಿಗೆ ಚರ್ಚೆ ಆರಂಭವಾಗಿದೆ.
ಎನ್‌ಡಿಎ ಮೈತ್ರಿಕೂಟ ಮತ್ತು ಇಂಡಿಯಾ ಮೈತ್ರಿಕೂಟಗಳೆರಡೂ ತಮ್ಮ ಅಭ್ಯರ್ಥಿಗಳನ್ನು ಚುನಾವಣಾ ಕಣಕ್ಕೆ ಇಳಿಸಲಿವೆ. ಆದರೆ, ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಎನ್‌ಡಿಎ ಗೆ ಬಹುಮತ ಇರೋದರಿಂದ ಎನ್‌ಡಿಎ ಅಭ್ಯರ್ಥಿ ಗೆಲ್ಲೋದು ಪಕ್ಕಾ. ಹೀಗಾಗಿ ಎನ್‌ಡಿಎನಲ್ಲಿ ಉಪರಾಷ್ಟ್ರಪತಿ ಸ್ಥಾನದ ಅಭ್ಯರ್ಥಿ ಯಾರಾಗ್ತಾರೆ ಎಂಬ ಬಗ್ಗೆ ಹೆಚ್ಚು ಕುತೂಹಲ ಇದೆ.

ಉಪರಾಷ್ಟ್ರಪತಿ ಸ್ಥಾನದ ಆಕಾಂಕ್ಷಿಗಳು ಈಗಾಗಲೇ ಪ್ರಧಾನಿ ಮೋದಿ, ಅಮಿತ್ ಶಾ, ಜೆ.ಪಿ.ನಡ್ಡಾರನ್ನು ಭೇಟಿಯಾಗುತ್ತಿದ್ದಾರೆ.

ಜೈಲಿಂದ ಅಭಿಮಾನಿಗಳಿಗೆ ಸಂದೇಶ ಕಳಿಸಿದ ನಟ ದರ್ಶನ್

TAGGED:VICE PRESIDENT ELECTION: Karnataka Governor's name in the race for Vice Presidential Election
Share This Article
Facebook Twitter Copy Link Print
Previous Article ಜೈಲಿಂದ ಅಭಿಮಾನಿಗಳಿಗೆ ಸಂದೇಶ ಕಳಿಸಿದ ನಟ ದರ್ಶನ್
Next Article ಭಾರತಕ್ಕೆ ಮರಳಿದ ಗಗನಯಾನಿ ಶುಭಾಂಶು ಶುಕ್ಲಾ

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?