Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Ajay Rao: ದಾಂಪತ್ಯದಲ್ಲಿ ಬಿರುಕು – ಡಿವೋರ್ಸ್‌‌ ಬಗ್ಗೆ ಅಜಯ್‌ ರಾವ್‌ ಪ್ರತಿಕ್ರಿಯೆ
ಮನರಂಜನೆ

Ajay Rao: ದಾಂಪತ್ಯದಲ್ಲಿ ಬಿರುಕು – ಡಿವೋರ್ಸ್‌‌ ಬಗ್ಗೆ ಅಜಯ್‌ ರಾವ್‌ ಪ್ರತಿಕ್ರಿಯೆ

Share
1 Min Read
SHARE

newsics.com

ಬೆಂಗಳೂರು: ಸ್ಯಾಂಡಲ್​ವುಡ್​ ಸ್ಟಾರ್ ಅಜಯ್ ರಾವ್ ಹಾಗೂ ಪತ್ನಿ ಸ್ವಪ್ನಾ ರಾವ್ 2014ರಲ್ಲಿ ಮದುವೆಯಾಗಿದ್ದ ಈ ಜೋಡಿಗೆ ಮುದ್ದಾದ ಒಂದು ಹೆಣ್ಣು ಮಗು ಕೂಡ ಇದೆ. ಇತ್ತೀಚೆಗಷ್ಟೇ ಅಜಯ್‌ ರಾವ್‌ ಅವರ ನಿರ್ಮಾಣದ ಯುದ್ಧಕಾಂಡ ಸಿನಿಮಾ ಕೂಡ ರಿಲೀಸ್‌ ಆಗಿತ್ತು. ಇದೀಗ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ಪರಸ್ಪರ ವಿಚ್ಛೇದನ ಕೋರಿ ಕೋರ್ಟ್ ಮೊರೆ ಹೋಗಿದ್ದಾರೆ.

ಈ ಬಗ್ಗೆ ನಟ ಅಜಯ್ ರಾವ್ ಅವರು ಪತ್ರ ಬರೆದಿದ್ದಾರೆ.ಈ ಸೂಕ್ಷ್ಮ ಸಮಯದಲ್ಲಿ ನಮ್ಮ ಕುಟುಂಬದ ಖಾಸಗಿತನವನ್ನು ಗೌರವಿಸುವಂತೆ ಹಾಗೂ ವೈಯಕ್ತಿಕ ವಿಷಯಗಳಿಗೆ ಸಂಬಂಧಿಸಿದಂತೆ ಯಾವುದೇ ಸುದ್ದಿಯನ್ನು ಹಂಚಿಕೊಳ್ಳುವುದನ್ನು, ಹರಡುವುದನ್ನು ದೂರ ಇಡುವಂತೆ ವಿನಮ್ರತೆಯಿಂದ ವಿನಂತಿಸುತ್ತೇನೆ ಎಂದಿದ್ದಾರೆ. ಪ್ರತಿಯೊಂದು ಕುಟುಂಬವೂ ಸವಾಲುಗಳನ್ನು ಎದುರಿಸುತ್ತದೆ. ಅವುಗಳನ್ನು ಖಾಸಗಿಯಾಗಿ ಉಳಿಯುವಂತೆ ಸಹಕರಸಿ ಎಂದು ಎಲ್ಲರಲ್ಲೂ ಹೃತ್ಪೂರ್ವಕ ವಿನಂತಿ ಎಂದು ಕೇಳಿಕೊಂಡಿದ್ದಾರೆ. ಹಾಗೇ ಅಭಿಮಾನಿಗಳ ಬೆಂಬಲ ನಮಗೆ ಅತ್ಯಂತ ಮುಖ್ಯ ಎಂದು ಪತ್ರದಲ್ಲಿ ಬರೆದು ತಮ್ಮ ಅಧಿಕೃತ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಅನ್ನು ಶೇರ್ ಮಾಡಿದ್ದಾರೆ.

 

ನಟ ಅಜಯ್‌ ರಾವ್‌ ಅವರು ತಮ್ಮದೇ ನಿರ್ಮಾಣ ಸಂಸ್ಥೆ ಹುಟ್ಟು ಹಾಕಿದ್ದರು. ಕೃಷ್ಣ ಆರ್ಟ್ ಅಂಡ್ ಕ್ರಿಯೇಷನ್ ಹೆಸರನಲ ನಿರ್ಮಾಣ ಸಂಸ್ಥೆಯನ್ನ ಹೊರತಂದಿದ್ದರು. ಇತ್ತೀಚೆಗೆ ತಮ್ಮ ಯುದ್ಧಕಾಂಡ-2 ಸಿನಿಮಾ ಕೂಡ ಅದೇ ಸಂಸ್ಥೆಯಿಂದ ಹೊರತಂದಿದ್ದರು. ಆದರೆ ಅಜಯ್‌ ರಾವ್‌ ಅವರು ನಿರ್ಮಾಣಕ್ಕೆ ಕೈಹಾಕುವುದು ತಮ್ಮ ಪತ್ನಿ ಸ್ವಪ್ನಾ ಅವರಿಗೆ ಇಷ್ಟವಿರಲಿಲ್ಲ ಎಂದು ಹೇಳಲಾಗುತ್ತಿದೆ. ಈ ಹಿಂದೆಯೂ ಅವರು ಪ್ರೊಡಕ್ಷನ್‌ಗೆ ಇಳಿಯಬೇಡಿ ಎಂದು ಅಜಯ್‌ ಅವರಿಗೆ ಹೇಳಿದ್ದರು. ಸಿನಿಮಾ ನಿರ್ಮಾಣಕ್ಕೆ ಕೈಹಾಕಿ ಅಜಯ್‌ ರಾವ್‌ ನಷ್ಟಕ್ಕೆ ಸಿಲುಕಿದ್ದರು ಎಂದು ಹೇಳಲಾಗಿದ್ದು, ಇದೇ ವಿಚಾರವಾಗಿ ದಂಪತಿ ನಡುವೆ ಜಗಳ ನಡೆದಿದೆ ಎಂದು ಹೇಳಲಾಗುತ್ತಿದೆ.

 

 

TAGGED:#Sandalwood #actor #AjayRao #marriage #divorce #court
Share This Article
Facebook Twitter Copy Link Print
Previous Article opened fire on YouTuber’s house ಯೂಟ್ಯೂಬರ್ ಮನೆ ಮೇಲೆ ಮೂವರು ಮುಸುಕುಧಾರಿಗಳಿಂದ ಗುಂಡಿನ ದಾಳಿ
Next Article ಜ್ಯುವೆಲ್ಲರಿ ಶಾಪ್ ದರೋಡೆ, ವ್ಯಕ್ತಿ ಕೊ*ಲೆ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಮನರಂಜನೆ

ಹೇಗಿದೆ ರಾಮ್‌ಚರಣ್‌ ನಟನೆಯ ಪೆದ್ದಿ ಸಿನಿಮಾ?; ಶಿವಣ್ಣ ಮಾಸ್ ಲುಕ್‌ಗೆ ಫ್ಯಾನ್ಸ್‌ ಫಿದಾ!

2 Min Read
ಪ್ರಮುಖಮನರಂಜನೆ

ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ-ಸುಮಂತ್

1 Min Read
ಪ್ರಮುಖಮನರಂಜನೆ

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?