Ajay Rao: ದಾಂಪತ್ಯದಲ್ಲಿ ಬಿರುಕು – ಡಿವೋರ್ಸ್ ಬಗ್ಗೆ ಅಜಯ್ ರಾವ್ ಪ್ರತಿಕ್ರಿಯೆ
newsics.com ಬೆಂಗಳೂರು: ಸ್ಯಾಂಡಲ್ವುಡ್ ಸ್ಟಾರ್ ಅಜಯ್ ರಾವ್ ಹಾಗೂ ಪತ್ನಿ ಸ್ವಪ್ನಾ ರಾವ್ 2014ರಲ್ಲಿ ಮದುವೆಯಾಗಿದ್ದ ಈ ಜೋಡಿಗೆ ಮುದ್ದಾದ ಒಂದು ಹೆಣ್ಣು ಮಗು ಕೂಡ ಇದೆ. ಇತ್ತೀಚೆಗಷ್ಟೇ ಅಜಯ್ ರಾವ್ ಅವರ ನಿರ್ಮಾಣದ ಯುದ್ಧಕಾಂಡ ಸಿನಿಮಾ ಕೂಡ ರಿಲೀಸ್ ಆಗಿತ್ತು. ಇದೀಗ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ಪರಸ್ಪರ ವಿಚ್ಛೇದನ ಕೋರಿ ಕೋರ್ಟ್ ಮೊರೆ ಹೋಗಿದ್ದಾರೆ. ಈ ಬಗ್ಗೆ ನಟ ಅಜಯ್ ರಾವ್ ಅವರು ಪತ್ರ ಬರೆದಿದ್ದಾರೆ.ಈ ಸೂಕ್ಷ್ಮ ಸಮಯದಲ್ಲಿ ನಮ್ಮ ಕುಟುಂಬದ ಖಾಸಗಿತನವನ್ನು ಗೌರವಿಸುವಂತೆ ಹಾಗೂ … Continue reading Ajay Rao: ದಾಂಪತ್ಯದಲ್ಲಿ ಬಿರುಕು – ಡಿವೋರ್ಸ್ ಬಗ್ಗೆ ಅಜಯ್ ರಾವ್ ಪ್ರತಿಕ್ರಿಯೆ
Copy and paste this URL into your WordPress site to embed
Copy and paste this code into your site to embed