Cloudburst in Kashmir ಕಾಶ್ಮೀರದಲ್ಲಿ ಮೇಘ ಸ್ಫೋಟ: 7 ಮಂದಿ ಸಾವು, ಸಂಪರ್ಕ ಕಡಿದುಕೊಂಡ ಜೋಡ್ ಗ್ರಾಮ
newsics.com ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಜೋಡ್ ಘಾಟಿ ಗ್ರಾಮದಲ್ಲಿ ಭಾನುವಾರ ಮುಂಜಾನೆ ಸಂಭವಿಸಿದ ಮೇಘಸ್ಫೋಟದಲ್ಲಿ ಕನಿಷ್ಟ 7 ಮಂದಿ ಮೃತಪಟ್ಟಿದ್ದಾರೆಂದು ಅಧಿಕಾರಿಗಳು ತಿಳಿಸಿದ್ದಾರೆ. ರಾತ್ರಿಯಿಡೀ ಭಾರೀ ಮಳೆಯಾಗಿದ್ದು, ಇಂದು ಬೆಳಗಿನ ಜಾವ ಮೇಘಸ್ಫೋಟ ಸಂಭವಿಸಿದೆ ಎಂದು ತಿಳಿದುಬಂದಿದೆ. ಪರಿಣಾಮ ಗ್ರಾಮಕ್ಕೆ ಸಂಪರ್ಕ ಕಡಿತಗೊಂಡಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿದೆ ಎಂದು ವರದಿಗಳು ತಿಳಿಸಿವೆ. ಭಾನುವಾರದ ಮಧ್ಯರಾತ್ರಿ ರಾಜ್‌ಬಾಗ್ ಪ್ರದೇಶದಲ್ಲೂ ಮೇಘಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ, ಈವರೆಗೆ ನಾಲ್ಕು ಶವಗಳನ್ನು ಹೊರತೆಗೆಯಲಾಗಿದ್ದು, … Continue reading Cloudburst in Kashmir ಕಾಶ್ಮೀರದಲ್ಲಿ ಮೇಘ ಸ್ಫೋಟ: 7 ಮಂದಿ ಸಾವು, ಸಂಪರ್ಕ ಕಡಿದುಕೊಂಡ ಜೋಡ್ ಗ್ರಾಮ
Copy and paste this URL into your WordPress site to embed
Copy and paste this code into your site to embed