Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮತಗಳವು ಆರೋಪ ಸಾಬೀತಿಗೆ ರಾಹುಲ್‌ಗೆ 7 ದಿನದ ಗಡುವು ನೀಡಿದ ಚುನಾವಣಾ ಆಯೋಗ
ದೇಶಪ್ರಮುಖ

ಮತಗಳವು ಆರೋಪ ಸಾಬೀತಿಗೆ ರಾಹುಲ್‌ಗೆ 7 ದಿನದ ಗಡುವು ನೀಡಿದ ಚುನಾವಣಾ ಆಯೋಗ

Share
1 Min Read
SHARE

newsics.com

ನವದೆಹಲಿ: ಎನ್‌ಡಿಎ ಸರ್ಕಾರ ಮತ್ತು ಚುನಾವಣೆ ಆಯೋಗವು ಶಾಮೀಲಾಗಿ ಮತಗಳ್ಳತನ ನಡೆಸಿದೆ ಎಂಬ ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಆರೋಪವನ್ನು ಮತ್ತೆ ನಿರಾಕರಿಸಿರುವ ಚುನಾವಣೆ ಆಯೋಗ, ಅರೋಪ ಸಾಬೀತು ಮಾಡುವಂತೆ ರಾಹುಲ್‌ ಗಾಂಧಿಗೆ ಸವಾಲು ಹಾಕಿದೆ.

ಇದಕ್ಕಾಗಿ 7 ದಿನಗಳ ಗಡುವು ನೀಡಿದ್ದು, ಇಲ್ಲದಿದ್ದರೆ ಕ್ಷಮೆಯಾಚಿಸುವಂತೆ ಆಯೋಗ ಸೂಚಿಸಿದೆ.

ಮತಗಳವು ಆರೋಪವನ್ನು ಸಾಕ್ಷಿ ಸಮೇತ ಅಫಿಡವಿಟ್ ಮೂಲಕ 7 ದಿನಗಳೊಳಗೆ ಸಲ್ಲಿಸಬೇಕು. ಇಲ್ಲದಿದ್ದರೆ ಸಾರ್ವಜನಿಕವಾಗಿ ಕ್ಷಮೆ ಕೋರಬೇಕು ಎಂದು ಚುನಾವಣಾ ಆಯೋಗ ಮತ್ತೊಮ್ಮೆ ರಾಹುಲ್‌ ಗಾಂಧಿಗೆ ತಾಕೀತು ಮಾಡಿದೆ.

ಅಫಿಡವಿಟ್‌ಗೆ ಸಹಿ ಮಾಡಿ ಅಥವಾ ಕ್ಷಮೆಯಾಚಿಸಿ. ಇದು ಬಿಟ್ಟು 3ನೇ ಆಯ್ಕೆಗಳಿಲ್ಲ. ಒಂದು ವೇಳೆ 7 ದಿನಗೊಳಗಾಗಿ ರಾಹುಲ್‌ ಗಾಂಧಿ ಸಾಕ್ಷಿ ಸಮೇತ ಅಫಿಡವಿಟ್ ಸಲ್ಲಿಸದಿದ್ದರೆ ಆರೋಪಗಳೆಲ್ಲ ಸುಳ್ಳು ಎಂದು ಪರಿಗಣಿಸಲಾಗುತ್ತದೆ ಎಂಬುದಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ತಿಳಿಸಿದರು.

ದೆಹಲಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಇದಕ್ಕೂ ಮೊದಲು ಕಾಂಗ್ರೆಸ್ ಸಂಸದ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಬಿಹಾರದ ಸಸಾರಂನಲ್ಲಿ ವೋಟರ್‌ ಅಧಿಕಾರ್‌ ಯಾತ್ರಾ ಅಭಿಯಾನಕ್ಕೆ ಚಾಲನೆ ನೀಡಿ ಚುನಾವಣಾ ಆಯೋಗವು ತನ್ನ ಬಳಿ ಮಾತ್ರ ಅಫಿಡವಿಟ್ ಸಲ್ಲಿಸುವಂತೆ ಕೇಳಿದೆ. ಆದರೆ ಬಿಜೆಪಿ ನಾಯಕರಿಗೆ ಅಫಿಡವಿಟ್ ಸಲ್ಲಿಸುವಂತೆ ಸೂಚಿಸಿಲ್ಲ ಎಂದು ಆರೋಪಿಸಿದ್ದರು.

ರಾಹುಲ್‌ ಗಾಂಧಿ ಹೇಳಿಕೆಗೆ ತಿರುಗೇಟು ನೀಡಿದ ಜ್ಞಾನೇಶ್‌ ಕುಮಾರ್‌, ʼʼಚುನಾವಣಾ ಆಯೋಗದ ಹೆಗಲ ಮೇಲೆ ಬಂದೂಕು ಹಿಡಿದು ಮತದಾರರನ್ನು ಗುರಿಯಾಗಿಸಿಕೊಂಡು ರಾಜಕೀಯ ಮಾಡುತ್ತಿರುವಾಗ ಚುನಾವಣಾ ಆಯೋಗವು ಮತದಾರರೊಂದಿಗೆ ನಿರ್ಭಯವಾಗಿ ನಿಂತಿದೆ. ಮತಗಳ್ಳತನ ಆಗಿದೆ ಎನ್ನುವ ಆರೋಪ ಸರಿಯಾದುದಲ್ಲ. ಸುಳ್ಳು ಹೇಳುವ ಮೂಲಕ ತಾವು ಸಂವಿಧಾನವನ್ನು ಅಪಮಾನಿಸುತ್ತಿದ್ದೀರಿʼʼ ಎಂದು ಹೇಳಿದ್ದಾರೆ.

https://twitter.com/i/status/1957036226592002171

Foxconn iPhone 17 ಬೆಂಗಳೂರಲ್ಲಿ ಫಾಕ್ಸ್‌ಕಾನ್ ಐಫೋನ್‌ 17 ಉತ್ಪಾದನೆ ಆರಂಭ

TAGGED:Election Commission gives Rahul 7 days to prove his allegations of votes
Share This Article
Facebook Twitter Copy Link Print
Previous Article former Bond girl in bikini ಮಾಜಿ ಬಾಂಡ್ ಗರ್ಲ್ ಬಿಕಿನಿ ಅವತಾರ ನೋಡಿ
Next Article Shiradi ghat 15 ಕಡೆ ಭೂಕುಸಿತ: ಬೆಂಗಳೂರು- ಮಂಗಳೂರು ರೈಲು ಸಂಚಾರ ಸ್ಥಗಿತ, ವಾಹನ ಸಂಚಾರವೂ ಅಸ್ತವ್ಯಸ್ತ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?