Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಇಂದು ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿ – ರಾಹುಲ್ ಗಾಂಧಿಯ ಮತಗಳ್ಳತನದ ಆರೋಪಕ್ಕೆ ಸ್ಪಷ್ಟನೆ ಸಾಧ್ಯತೆ
ದೇಶ

ಇಂದು ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿ – ರಾಹುಲ್ ಗಾಂಧಿಯ ಮತಗಳ್ಳತನದ ಆರೋಪಕ್ಕೆ ಸ್ಪಷ್ಟನೆ ಸಾಧ್ಯತೆ

Share
0 Min Read
SHARE

newsics.com

ನವದೆಹಲಿ: ಮತಗಳ್ಳತನ ಬಗ್ಗೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಇಂದು ಕೇಂದ್ರ ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿ ಕರೆದಿದೆ.

ಕೇಂದ್ರ ಚುನಾವಣ ಆಯೋಗದಿಂದ ಭಾನುವಾರ ಮಧ್ಯಾಹ್ನ 3 ಗಂಟೆಗೆ ದೆಹಲಿಯ ನ್ಯಾಷನಲ್ ಮೀಡಿಯಾ ಸೆಂಟರ್ ನಲ್ಲಿ ಸುದ್ದಿಗೋಷ್ಠಿ ಕರೆಯಲಾಗಿದೆ.

ರಾಹುಲ್ ಗಾಂಧಿ ಆರೋಪ, ಎಸ್ಐಆರ್ ವಿರೋಧಿಸಿ ಪ್ರತಿ ಪಕ್ಷಗಳ ನಾಯಕರು ಹೋರಾಟ ತೀವ್ರಗೊಳಿಸಿರುವ ಮಧ್ಯೆ ಆಯೋಗ ಸುದ್ದಿಗೋಷ್ಠಿ ಕರೆದಿದ್ದು, ಎಲ್ಲಾ ಆರೋಪಗಳಿಗೆ ಸ್ಪಷ್ಟನೆ ನೀಡುವ ಸಾಧ್ಯತೆ ಇದೆ.

TAGGED:#ElectionCommission #pressconference #Voting #rahulgandhi
Share This Article
Facebook Twitter Copy Link Print
Previous Article ಪರಪ್ಪನ ಅಗ್ರಹಾರ ಜೈಲು ಸೇರಿರುವ ದರ್ಶನ್, ಪವಿತ್ರಾಗೌಡ ಫೋಟೋ ರಿಲೀಸ್
Next Article ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಮೇಘಸ್ಫೋಟ: ನಾಲ್ವರು ಸಾವು

Popular Posts

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?