Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Actress Priya Achar ನಟಿ ಪ್ರಿಯಾ ಆಚಾರ್ ಹೊಸ ಅವತಾರಕ್ಕೆ ಫ್ಯಾನ್ಸ್​ ಕನ್ಫ್ಯೂಸ್
ಮನರಂಜನೆ

Actress Priya Achar ನಟಿ ಪ್ರಿಯಾ ಆಚಾರ್ ಹೊಸ ಅವತಾರಕ್ಕೆ ಫ್ಯಾನ್ಸ್​ ಕನ್ಫ್ಯೂಸ್

Share
1 Min Read
SHARE

newsics.com

ಗಟ್ಟಿಮೇಳ ಧಾರಾವಾಹಿಯಲ್ಲಿ ಅದಿತಿ ಪಾತ್ರ ಮಾಡಿರುವ ಪ್ರಿಯಾ ಆಚಾರ್ ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ನೋಡೋಕೆ ಸಖತ್ ಕ್ಯೂಟ್ ಆಗಿ ಕಾಣ್ತಾ ಇದ್ದಾರೆ. ಮೂಲತಃ ದಾವಣಗೆರೆಯವರಾಗಿರುವ ಪ್ರಿಯಾ ಆಚಾರ್ ಬಿಸಿಎ ಪದವಿ ಮುಗಿಸಿದ್ದಾರೆ. ‘ಗಟ್ಟಿಮೇಳ’ ಧಾರಾವಾಹಿ ಶುರುವಾದಾಗ ಪ್ರಿಯಾ ಆಚಾರ್ ಅವರು ಓದು ಹಾಗೂ ನಟನೆ ಎರಡನ್ನೂ ಬ್ಯಾಲೆನ್ಸ್ ಮಾಡುತ್ತಿದ್ದರು.

ಪ್ರಿಯಾ ಆಚಾರ್ ಕೇವಲ ಕಿರುತೆರೆ ನಟಿಯಷ್ಟೇ ಅಲ್ಲ. ಅವರು ಚಿತ್ರದಲ್ಲಿಯೂ ನಟಿಸಿದ್ದಾರೆ. ಆ ಚಿತ್ರದ ಹೆಸರು ‘ಧಮಾಕಾ’. ಇದರ ‘ತುಕಾಲಿ’ ಹಾಡು ಸಿಕ್ಕಾಪಟ್ಟೆ ಹಿಟ್ ಆಗಿದೆ. ಚಿತ್ರದಲ್ಲಿ ಸಿದ್ದು ಮೂಲಿಮನಿ, ಪ್ರಿಯಾ ಆಚಾರ್, ಕೋಟೆ ಪ್ರಭಾಕರ್, ಮೈಕೋ ನಾಗರಾಜ್, ಅರುಣಾ ಬಾಲರಾಜ್ ತಾರಾಗಣದಲ್ಲಿ ಕಾಣಿಸಿಕೊಂಡಿದ್ದಾರೆ.

ಕನ್ನಡದ ಕಿರುತೆರೆಯ ಗಟ್ಟಿಮೇಳ ಸೀರಿಯಲ್​ ಖ್ಯಾತಿಯ ನಟಿ ಪ್ರಿಯಾ ಜೆ ಆಚಾರ್ ಹೊಸ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಯಾವಾಗಲೂ ಸೀರೆ, ಲಂಗ ದಾವಣಿ ತೊಟ್ಟುಕೊಂಡು ಮುದ್ದು ಮುದ್ದಾಗಿ ಕಾಣಿಸಿಕೊಳ್ಳುತ್ತಿದ್ದ ನಟಿ ಈಗ ಬೇರೆಯೇ ಲುಕ್​ನಲ್ಲಿ ಕಣ್ಮನ ಸೆಳೆದಿದ್ದಾರೆ.

ಇನ್ನೂ, ಸೀರಿಯಲ್​ ಜೊತೆ ಜೊತೆಗೆ ಸೋಷಿಯಲ್​ ಮೀಡಿಯಾದಲ್ಲಿ ನಟಿ ಪ್ರಿಯಾ ಅವರು ಸಿಕ್ಕಾಪಟ್ಟೆ ಌಕ್ಟೀವ್ ಆಗಿದ್ದಾರೆ. ಆಗಾಗ ಹೊಸ ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತಿದ್ದ ನಟಿ ಈಗ ಕರ್ಲಿ ಕೇರ್​ನಲ್ಲಿ ಕ್ಯಾಮೆರಾ ಮುಂದೆ ಸೊಂಟ ಬಳುಕಿಸಿದ್ದಾರೆ.

ಕಣ್ಣಿಗೆ ಕುಲಿಂಗ್​ ಗ್ಲಾಸ್​, ತಲೆಗೆ ಹೇರ್ ಬ್ಯಾಂಡ್ ಹಾಕಿಕೊಂಡು ಫೋಟೋಗೆ ಮಾದಕ ಲುಕ್​ನಲ್ಲಿ ಕಂಗೊಳಿಸಿದ್ದಾರೆ. ನಟಿಯ ಹೊಸ ಅವತಾರಕ್ಕೆ ಫ್ಯಾನ್ಸ್​ ಕನ್ಫ್ಯೂಸ್ ಆಗಿದ್ದಾರೆ. ಈ ಫೋಟೋ ವನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

https://www.instagram.com/reel/DNaukERyq4y/?igsh=ZnA4b2tyenRrNm0y

TAGGED:#actress #PriyaAchar #photoshoot #fans #serial
Share This Article
Facebook Twitter Copy Link Print
Previous Article Gold Price Today: ಆಭರಣ ಪ್ರಿಯರಿಗೆ ಗುಡ್ ನ್ಯೂಸ್ – ಚಿನ್ನ ಕೊಳ್ಳೋಕೆ ಸೂಪರ್ ಟೈಮ್..
Next Article ಪರ್ಸನಲ್ ಡಿಟೇಲ್ಸ್ ಸುರಕ್ಷಿತವಾಗಿರಬೇಕಾ?; ಜಸ್ಟ್ ಈ ರೀತಿ ಮಾಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?