Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಚಿರತೆ ಸೆರೆಯಾದ ಬೋನಿನ ಬಾಗಿಲು ತೆರೆದು ಹುಚ್ಚಾಟ ಮೆರೆದ ಅರಣ್ಯ ‌ಸಿಬ್ಬಂದಿ
ಕರ್ನಾಟಕ

ಚಿರತೆ ಸೆರೆಯಾದ ಬೋನಿನ ಬಾಗಿಲು ತೆರೆದು ಹುಚ್ಚಾಟ ಮೆರೆದ ಅರಣ್ಯ ‌ಸಿಬ್ಬಂದಿ

Share
1 Min Read
SHARE

newsics.com

ಚಿಕ್ಕಮಗಳೂರು: ಬೋನಿನಲ್ಲಿ ಸೆರೆಯಾದ ಚಿರತೆ ಹತ್ತಿರದಿಂದ ನೋಡಲು ಅರಣ್ಯ ಇಲಾಖೆ ಸಿಬ್ಬಂದಿ ಬೋನಿನ ಬಾಗಿಲು ಅರ್ಧ ತೆಗೆದು ಹುಚ್ಚಾಟ ಮೆರೆದ ಘಟನೆ ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ನಡೆದಿದೆ.  ಈ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್‌ ಆಗಿದೆ.

ನಾರಾಯಣಪುರ ಗ್ರಾಮದಲ್ಲಿ  ಚಿರತೆ ಕಾಣಿಸಿಕೊಂಡು ಸ್ಥಳೀಯರಲ್ಲಿ ಆತಂಕ, ಭಯ ಹುಟ್ಟಿಸಿತ್ತು.  ಅರಣ್ಯ ಇಲಾಖೆಯವರು ನಾರಾಯಣಪುರ ಗ್ರಾಮದ ಶಿವಯ್ಯ ಅವರ ಮನೆ ಬಳಿ ಬೋನಿಟ್ಟಿದ್ದರು.

ಶುಕ್ರವಾರ ರಾತ್ರಿ 12ರ ಸುಮಾರಿಗೆ ಚಿರತೆ ಬೋನಿಗೆ ಬಿದ್ದಿತ್ತು. ಶನಿವಾರ ಬೆಳಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಯಾಗಿದ್ದ ಬೋನಿನ ಬಾಗಿಲನ್ನು ಅರ್ಧ ತೆಗೆದು ಹುಚ್ಚಾಟ ಮೆರೆದಿದ್ದಾರೆ. ಸಿಬ್ಬಂದಿಯ ಈ ಹುಚ್ಚಾಟಕ್ಕೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

https://www.newsics.com/2025/08/17/heavy-rain-in-the-state-meteorological-department-warns/

TAGGED:#Foreststaff #wild #leopard #cage #chikkamagluru #forestdepartment
Share This Article
Facebook Twitter Copy Link Print
Previous Article Rain Alert ರಾಜ್ಯದಲ್ಲಿ ಭಾರೀ ಮಳೆ – ಹವಾಮಾನ ಇಲಾಖೆ ಎಚ್ಚರಿಕೆ
Next Article ಮಗನಿಂದಲೇ ತಾಯಿಯ ಮೇಲೆ ಅತ್ಯಾ*ಚಾರ

Popular Posts

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?