ಚಿರತೆ ಸೆರೆಯಾದ ಬೋನಿನ ಬಾಗಿಲು ತೆರೆದು ಹುಚ್ಚಾಟ ಮೆರೆದ ಅರಣ್ಯ ‌ಸಿಬ್ಬಂದಿ

newsics.com ಚಿಕ್ಕಮಗಳೂರು: ಬೋನಿನಲ್ಲಿ ಸೆರೆಯಾದ ಚಿರತೆ ಹತ್ತಿರದಿಂದ ನೋಡಲು ಅರಣ್ಯ ಇಲಾಖೆ ಸಿಬ್ಬಂದಿ ಬೋನಿನ ಬಾಗಿಲು ಅರ್ಧ ತೆಗೆದು ಹುಚ್ಚಾಟ ಮೆರೆದ ಘಟನೆ ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ನಡೆದಿದೆ.  ಈ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್‌ ಆಗಿದೆ. ನಾರಾಯಣಪುರ ಗ್ರಾಮದಲ್ಲಿ  ಚಿರತೆ ಕಾಣಿಸಿಕೊಂಡು ಸ್ಥಳೀಯರಲ್ಲಿ ಆತಂಕ, ಭಯ ಹುಟ್ಟಿಸಿತ್ತು.  ಅರಣ್ಯ ಇಲಾಖೆಯವರು ನಾರಾಯಣಪುರ ಗ್ರಾಮದ ಶಿವಯ್ಯ ಅವರ ಮನೆ ಬಳಿ ಬೋನಿಟ್ಟಿದ್ದರು. ಶುಕ್ರವಾರ ರಾತ್ರಿ 12ರ ಸುಮಾರಿಗೆ ಚಿರತೆ ಬೋನಿಗೆ ಬಿದ್ದಿತ್ತು. ಶನಿವಾರ … Continue reading ಚಿರತೆ ಸೆರೆಯಾದ ಬೋನಿನ ಬಾಗಿಲು ತೆರೆದು ಹುಚ್ಚಾಟ ಮೆರೆದ ಅರಣ್ಯ ‌ಸಿಬ್ಬಂದಿ