newsics.com
ನಮ್ಮ ದೇಶದಲ್ಲಿ ಚಿನ್ನದ ಬೇಡಿಕೆ ಯಾವಾಗಲೂ ಹೆಚ್ಚಾಗಿರುತ್ತದೆ. ವಿಶೇಷವಾಗಿ ಮಹಿಳೆಯರಿಗೆ ಚಿನ್ನದ ಮೇಲೆ ತುಂಬಾ ಪ್ರೀತಿ ಇರುತ್ತದೆ. ಸದ್ಯಕ್ಕೆ ಪುರುಷರಾಗಲಿ ಅಥವಾ ಮಹಿಳೆಯರಾಗಲಿ ಎಂಬುದು ಮುಖ್ಯವಲ್ಲ. ಎಲ್ಲರೂ ಚಿನ್ನ ಧರಿಸಲು ಇಷ್ಟಪಡುತ್ತಾರೆ.ಕೆಲವು ಸಮಯದಿಂದ, ಚಿನ್ನದ ಬೆಲೆಯಲ್ಲಿ ವಿಚಿತ್ರ ಬದಲಾವಣೆಗಳು ಕಂಡುಬರುತ್ತಿವೆ. ಕಳೆದ ಕೆಲವು ದಿನಗಳಿಂದ ಗಗನಕ್ಕೇರಿದ್ದ ಚಿನ್ನದ ದರಗಳು ಈಗ ಕುಸಿಯಲು ಪ್ರಾರಂಭಿಸಿದೆ.
ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 92,750 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,01,180 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 11,620 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 92,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 11,620 ರುಪಾಯಿಯಲ್ಲಿ ಇದೆ.
ಬೆಂಗಳೂರು, ಮುಂಬೈ ಮೊದಲಾದೆಡೆ ಬೆಳ್ಳಿ ಬೆಲೆ 116.20 ರೂಗೆ ಏರಿದರೆ, ಚೆನ್ನೈ ಇತ್ಯಾದಿ ಕಡೆ ಬೆಲೆ 126.20 ರೂ ಆಗಿದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 92,750 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,01,180 ರೂ
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 75,890 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,160 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 92,750 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,01,180 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,160 ರೂ
https://www.newsics.com/2025/08/17/man-murdered-after-robbing-jewellery-shop-in-mandya/