Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert ರಾಜ್ಯದಲ್ಲಿ ಭಾರೀ ಮಳೆ – ಹವಾಮಾನ ಇಲಾಖೆ ಎಚ್ಚರಿಕೆ
ಕರ್ನಾಟಕಪ್ರಮುಖ

Rain Alert ರಾಜ್ಯದಲ್ಲಿ ಭಾರೀ ಮಳೆ – ಹವಾಮಾನ ಇಲಾಖೆ ಎಚ್ಚರಿಕೆ

Share
1 Min Read
SHARE

newsics.com

ಚಂಡಮಾರುತ ಪ್ರಸರಣದ ಭಾಗವಾಗಿ ಕರ್ನಾಟಕದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಇನ್ನೂ 2, 3 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಆಗಸ್ಟ್ 17 ರಿಂದ 20 ರವರೆಗೂ ಆರೆಂಜ್, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. 18 ರಂದು ರೆಡ್ ಅಲರ್ಟ್ ಘೋಷಣೆ ಮಾಡಿದ್ದು, 40-50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಸೂಚನೆ ನೀಡಲಾಗಿದೆ.

ಚಿಕ್ಕಮಗಳೂರಿನ ಸ್ಥಳೀಯರು, ಪ್ರವಾಸಿಗರಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಜಿಲ್ಲೆಯ ಪ್ರವಾಸಿ ಸ್ಥಳಗಳಿಗೆ ಬರುವ ಪ್ರವಾಸಿಗರಿಗೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.

ಇನ್ನು ಬೆಂಗಳೂರು ಗ್ರಾಮಾಂತರ ಸೇರಿ ಬೇರೆ ಬೇರೆ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

https://www.newsics.com/2025/08/17/astronaut-shubanshu-shukla-returns-to-india/

 

TAGGED:#Heavy #rain #alert #banglore #upadte #IMD
Share This Article
Facebook Twitter Copy Link Print
Previous Article ಭಾರತಕ್ಕೆ ಮರಳಿದ ಗಗನಯಾನಿ ಶುಭಾಂಶು ಶುಕ್ಲಾ
Next Article ಚಿರತೆ ಸೆರೆಯಾದ ಬೋನಿನ ಬಾಗಿಲು ತೆರೆದು ಹುಚ್ಚಾಟ ಮೆರೆದ ಅರಣ್ಯ ‌ಸಿಬ್ಬಂದಿ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?