Shiradi ghat 15 ಕಡೆ ಭೂಕುಸಿತ: ಬೆಂಗಳೂರು- ಮಂಗಳೂರು ರೈಲು ಸಂಚಾರ ಸ್ಥಗಿತ, ವಾಹನ ಸಂಚಾರವೂ ಅಸ್ತವ್ಯಸ್ತ
newsics.com ಹಾಸನ: ಜಿಲ್ಲೆಯ ಪಶ್ಚಿಮಘಟ್ಟದ ಭಾಗದಲ್ಲಿ ಭಾರೀ ಮಳೆಯಿಂದಾಗಿ ರೈಲು ಸಂಚಾರಕ್ಕೆ ತೊಂದರೆ ಉಂಟಾಗಿದೆ. ಸಕಲೇಶಪುರ ತಾಲೂಕಿನ ಎಡಕುಮಾರಿ ಬಳಿ ಹಳಿ ಮೇಲೆ ಮಣ್ಣು ಹಾಗೂ ಗಿಡಗಳು ಬಿದ್ದ ಪರಿಣಾಮ, ಬೆಂಗಳೂರು–ಮಂಗಳೂರು ರೈಲು ಮಾರ್ಗದಲ್ಲಿ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಮಂಗಳೂರು–ಬೆಂಗಳೂರು ರೈಲ್ವೆ ಮಾರ್ಗದ 63/00ರಿಂದ 70/600ರ ನಡುವೆ ಸುಮಾರು ಏಳು ಕಿಲೋಮೀಟರ್ ವ್ಯಾಪ್ತಿಯಲ್ಲಿ 15 ಕಡೆಗಳಲ್ಲಿ ಭೂಕುಸಿತ ಸಂಭವಿಸಿದ್ದು, ಹಳಿ ಮೇಲೆ ದೊಡ್ಡ ಪ್ರಮಾಣದ ನೀರು ಹರಿಯುತ್ತಿರುವುದರಿಂದ ಸಮಸ್ಯೆ ಉಂಟಾಗಿದೆ. ಘಟನೆ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ … Continue reading Shiradi ghat 15 ಕಡೆ ಭೂಕುಸಿತ: ಬೆಂಗಳೂರು- ಮಂಗಳೂರು ರೈಲು ಸಂಚಾರ ಸ್ಥಗಿತ, ವಾಹನ ಸಂಚಾರವೂ ಅಸ್ತವ್ಯಸ್ತ
Copy and paste this URL into your WordPress site to embed
Copy and paste this code into your site to embed