Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜ್ಯುವೆಲ್ಲರಿ ಶಾಪ್ ದರೋಡೆ, ವ್ಯಕ್ತಿ ಕೊ*ಲೆ
ಕರ್ನಾಟಕ

ಜ್ಯುವೆಲ್ಲರಿ ಶಾಪ್ ದರೋಡೆ, ವ್ಯಕ್ತಿ ಕೊ*ಲೆ

Share
1 Min Read
SHARE

newsics.com

ಮಂಡ್ಯ : ಜ್ಯುವೆಲರ್ಸ್ ಅಂಗಡಿಯಲ್ಲಿ ಕಳ್ಳತನ ಮಾಡಲು ಆಗಮಿಸಿದ್ದ ದರೋಡೆಕೋರರು ಚಿನ್ನಾಭರಣ ದೋಚಿ ಬಳಿಕ ವ್ಯಕ್ತಿಯೊರ್ವನನ್ನು ಕೊಲೆ ಮಾಡಿರುವ ಧಾರುಣ ಘಟನೆ ಸಕ್ಕರೆನಾಡು ಮಂಡ್ಯದಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದ ಮಾದಪ್ಪ ( 72) ಮೃತಪಟ್ಟಿರುವ ವ್ಯಕ್ತಿಯಾಗಿದ್ದಾನೆ.

ಕಿರುಗಾವಲು ಗ್ರಾಮದ ಮಹಾಲಕ್ಷ್ಮಿ ಜ್ಯೂವೆಲರ್ಸ್ ಆಂಡ್ ಬ್ಯಾಂಕರ್ಸ್ ನಲ್ಲಿ ಶನಿವಾರ ತಡರಾತ್ರಿ ದರೋಡೆ ನಡೆಸಲು ಸಂಚು ರೂಪಿಸಿದ್ದಾರೆ. ಅಂಗಡಿ ಬಾಗಿಲನ್ನು ಗ್ಯಾಸ್ ಕಟ್ಟರ್ ನಿಂದ ಕಟ್ ಮಾಡಿ ಒಳ ನುಗ್ಗಿರುವ ದರೋಡೆಕೋರರು ಚಿನ್ನಾಭರಣಗಳನ್ನು ದೋಚಿ ಪರಾರಿಯಾಗುವ ಶಬ್ದ ಉಂಟಾಗಿದೆ ಈ ವೇಳೆ ಪಕ್ಕದಲ್ಲಿದ್ದ ಶ್ರೀ ಮಹದೇಶ್ವರ ಹೋಟೇಲ್ ಮಾಲೀಕ ಮಾದಪ್ಪ ಅವರು ಹೋಟೇಲ್ ನಿಂದ ಹೊರಗೆ ಬಂದಿದ್ದಾರೆ.

ದರೋಡೆಕೋರರು ಜ್ಯುವೆಲ್ಲರಿ ಅಂಗಡಿಯಿಂದ ಬರುವಾಗ ಮಾದಪ್ಪ ದರೋಡೆಕೋರರನ್ನು ನೋಡಿದ್ದಾರೆ. ಇದರಿಂದ ಗಾಬರಿಗೊಂಡ ದರೋಡೆಕೋರರು ಮಾದಪ್ಪ ಅವರನ್ನು ಹಲ್ಲೆ ನಡೆಸಿ ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ದರೋಡೆಕೋರರು ಜ್ಯುವೆಲ್ಲರಿ ಅಂಗಡಿಯ ಸಿಸಿಟಿವಿಯ ಡಿವಿಆರ್ ಅನ್ನು ಹೊತ್ತು ಪರಾರಿಯಾಗಿದ್ದು, ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ಕೃಷ್ಣಪ್ಪ, ಸಿಪಿಐ ಶ್ರೀಧರ್, ಪಿಎಸ್ಐ ರವಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಇನ್ನು ದರೋಡೆ ನಡೆದ ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲೇ 1 ತಿಂಗಳ ಹಿಂದೆ ದುಷ್ಕರ್ಮಿಗಳು ಮಹಿಳೆಯೊಬ್ಬರ ಮಾಂಗಲ್ಯ ಸರ ಕಿತ್ತು ಪರಾರಿಯಾಗಿದ್ದ ಘಟನೆ ನಡೆದಿತ್ತು.

ಕಿರುಗಾವಲು ಗ್ರಾಮದ ರಸ್ತೆಗಳಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಅಳವಡಿಸಿದ್ದ ಸಿಸಿಟಿವಿಗಳಿಗೆ ರೀಚಾರ್ಜ್ ಮಾಡಿಸದ ಪರಿಣಾಮ ದರೋಡೆಕೋರರ ಚಲನ ವಲನಗಳು ಕೂಡ ಸೆರೆಯಾಗದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಗ್ರಾಮ ಪಂಚಾಯಿತಿ ವಿರುದ್ಧ ಕಿಡಿಕಾರಿದ್ದಾರೆ.

https://www.newsics.com/2025/08/17/ajay-raos-response-to-marital-rift-divorce/

TAGGED:#Man #murdered #robbing #jewellery #shop #Mandya #police
Share This Article
Facebook Twitter Copy Link Print
Previous Article Ajay Rao: ದಾಂಪತ್ಯದಲ್ಲಿ ಬಿರುಕು – ಡಿವೋರ್ಸ್‌‌ ಬಗ್ಗೆ ಅಜಯ್‌ ರಾವ್‌ ಪ್ರತಿಕ್ರಿಯೆ
Next Article Su from so… ನೂರು ಕೋಟಿ ಗಳಿಸಿದ ‘ಸು ಫ್ರಮ್ ಸೋ’, ಇದು ತಮಾಷೆಯ ಸಾಧನೆಯಲ್ಲ…

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read
ಕರ್ನಾಟಕಪ್ರಮುಖ

70ರೂ. ಇದ್ದ ಕಾಯಿ ದಿಢೀರ್ 30ರೂಗೆ ಇಳಿಕೆ, ಕಾರಣವೇನು?

3 Min Read
ಕರ್ನಾಟಕಪ್ರಮುಖ

ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್‌ ರೇಪ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?