Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪರಪ್ಪನ ಅಗ್ರಹಾರ ಜೈಲು ಸೇರಿರುವ ದರ್ಶನ್, ಪವಿತ್ರಾಗೌಡ ಫೋಟೋ ರಿಲೀಸ್
ಮನರಂಜನೆಕರ್ನಾಟಕ

ಪರಪ್ಪನ ಅಗ್ರಹಾರ ಜೈಲು ಸೇರಿರುವ ದರ್ಶನ್, ಪವಿತ್ರಾಗೌಡ ಫೋಟೋ ರಿಲೀಸ್

Share
1 Min Read
SHARE

newsics.com

ಬೆಂಗಳೂರು: ಸುಪ್ರೀಂ ಕೋರ್ಟ್‌ ನಲ್ಲಿ  ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ನಟ ದರ್ಶನ್ ಸೇರಿದಂತೆ ರೇಣುಕಾಸ್ವಾಮಿ ಕೊಲೆ ಪ್ರಕರಣದ  ಆರೋಪಿಗಳನ್ನು ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಸಾಮಾನ್ಯ ವಿಚಾರಣಾಧೀನ ಬಂಧಿಗಳಂತೆ ದರ್ಶನ್ ಆ್ಯಂಡ್​ ಗ್ಯಾಂಗ್ ಜೈಲಿನಲ್ಲಿ ದಿನ ಕಳೆದಿದ್ದಾರೆಜೈಲು ಸೇರಿದ ಎಲ್ಲ ಖೈದಿಗಳ ಪೋಟೋಗಳನ್ನ ಜೈಲಿನಲ್ಲಿ ತೆಗೆಯಲಾಗುತ್ತೆ

ಇದೀಗ ನಟ ದರ್ಶನ್ , ನಟಿ ಪವಿತ್ರಾಗೌಡ, ಆರೋಪಿ ಪ್ರದೋಷ್ ಪೋಟೋವನ್ನು ಜೈಲು ಅಧಿಕಾರಿಗಳು ತೆಗೆದಿದ್ದಾರೆ. ನಟ ದರ್ಶನ್ ತಲೆ ಕೂದಲು ಮುಡಿಕೊಟ್ಟು ಪೊಲೀಸರಿಗೆ ಶರಣಾಗಿ ಜೈಲು ಪಾಲಾಗಿರುವುದು ಪೋಟೋ ನೋಡಿದರೇ, ಗೊತ್ತಾಗುತ್ತೆ.

ಮೊದಲೆಲ್ಲಾ ನಟ ದರ್ಶನ್ ತಲೆಯಲ್ಲಿ ಕೂದಲು ಕಡಿಮೆ ಇರುವ ವಿಗ್ ಧರಿಸುತ್ತಿದ್ದರು. ಆದರೇ, ಈ ಭಾರಿ ಜೈಲು ಪಾಲಾಗುವ ಸಾಧ್ಯತೆಗಳು ಮುಂಚಿತವಾಗಿ ಇದ್ದಿದ್ದರಿಂದ ಪೊಲೀಸರಿಗೆ ಶರಣಾಗುವ ಮುನ್ನ ತಮಿಳುನಾಡಿನ ಈರೋಡ್ ಜಿಲ್ಲೆಯ ಬಣ್ಣಾರಿಯಮ್ಮ ದೇವಾಲಯಕ್ಕೆ ತೆರಳಿ ತಲೆ ಮುಡಿಕೊಟ್ಟಿದ್ದಾರೆ. ಆದಾದ ಬಳಿಕ ಕೊಡಗಿಗೆ ಬಂದು ಅಲ್ಲಿಂದ ಬೆಂಗಳೂರಿಗೆ ಬಂದಿದ್ದಾರೆ.

ಇನ್ನೂ ಎ1 ಆರೋಪಿ ಪವಿತ್ರಾಗೌಡರ ಎರಡು ಪೋಟೋಗಳನ್ನು ಜೈಲು ಅಧಿಕಾರಿಗಳು ತೆಗೆದಿದ್ದಾರೆ. ಒಂದು ಪೋಟೋದಲ್ಲಿ ನಗುತ್ತಲೇ ಪವಿತ್ರಾಗೌಡ ಪೋಟೋಗೆ ಪೋಸ್ ಕೊಟ್ಟಿದ್ದಾರೆ. ಮತ್ತೊಂದು ಪೋಟೋದಲ್ಲಿ ಗಂಭೀರವದನೆಯಾಗಿ ಪೋಟೋಗೆ ಪೋಸ್ ನೀಡಿದ್ದಾರೆ.

 

 

TAGGED:#actor #Darshan #Pavitra gowda #jail #photo
Share This Article
Facebook Twitter Copy Link Print
Previous Article ಮಗನಿಂದಲೇ ತಾಯಿಯ ಮೇಲೆ ಅತ್ಯಾ*ಚಾರ
Next Article ಇಂದು ಚುನಾವಣಾ ಆಯೋಗದಿಂದ ಸುದ್ದಿಗೋಷ್ಠಿ – ರಾಹುಲ್ ಗಾಂಧಿಯ ಮತಗಳ್ಳತನದ ಆರೋಪಕ್ಕೆ ಸ್ಪಷ್ಟನೆ ಸಾಧ್ಯತೆ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?