Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Su from so… ನೂರು ಕೋಟಿ ಗಳಿಸಿದ ‘ಸು ಫ್ರಮ್ ಸೋ’, ಇದು ತಮಾಷೆಯ ಸಾಧನೆಯಲ್ಲ…
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Su from so… ನೂರು ಕೋಟಿ ಗಳಿಸಿದ ‘ಸು ಫ್ರಮ್ ಸೋ’, ಇದು ತಮಾಷೆಯ ಸಾಧನೆಯಲ್ಲ…

Share
1 Min Read
SHARE

newsics.com

ಹಾಸ್ಯ ಕಥಾಹಂದರದ ‘ಸು ಫ್ರಮ್ ಸೋ’ ಸಿನಿಮಾ ಅದ್ಭುತ ಕಲೆಕ್ಷನ್ ಮಾಡಿದೆ. ಸ್ಯಾಕ್‌ನಿಲ್ಕ್ (sacnilk) ವರದಿ ಪ್ರಕಾರ, ವಿಶ್ವಾದ್ಯಂತ ಈ ಚಿತ್ರಕ್ಕೆ ಬರೋಬ್ಬರಿ 100 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ.

ಜೆ.ಪಿ. ತುಮಿನಾಡು ಅವರು ‘ಸು ಫ್ರಮ್ ಸೋ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ನಿರ್ದೇಶಕನಾಗಿ ಇದು ಅವರ ಮೊದಲ ಸಿನಿಮಾ. ಚೊಚ್ಚಲ ಚಿತ್ರದಲ್ಲೇ 100 ಕೋಟಿ ರೂಪಾಯಿ ಗಳಿಸಿ ಯಶಸ್ಸು ಕಂಡಿದ್ದಾರೆ.

ಇಂಥ ಸಾಧನೆಯನ್ನು ಜೆ.ಪಿ. ತುಮಿನಾಡು ಅವರು ಮಾಡಿದ್ದಾರೆ. ಅವರೇ ಈ ಸಿನಿಮಾದಲ್ಲಿ ಪ್ರಮುಖ ಪಾತ್ರ ಕೂಡ ಮಾಡಿರುವುದರಿಂದ ಅವರಿಗೆ ಇದು ಡಬಲ್ ಗೆಲುವು.

ಈ ಸಿನಿಮಾದಲ್ಲಿ ಜೆ.ಪಿ. ತುಮಿನಾಡು, ರಾಜ್ ಬಿ. ಶೆಟ್ಟಿ, ದೀಪಕ್ ರೈ ಪಣಾಜೆ, ಪ್ರಕಾಶ್ ತುಮಿನಾಡು, ಸಂಧ್ಯಾ ಅರಕೆರೆ, ಶನೀಲ್ ಗೌತಮ್, ಮೈಮ್ ರಾಮದಾಸ್ ಸೇರಿದಂತೆ ಅನೇಕರು ನಟಿಸಿದ್ದಾರೆ. ಎಲ್ಲರ ಅಭಿನಯಕ್ಕೂ ಪ್ರೇಕ್ಷಕರಿಂದ ಮೆಚ್ಚುಗೆ ಸಿಕ್ಕಿದೆ. ಹೊಸ ಸಿನಿಮಾಗಳು ಬಿಡುಗಡೆ ಆಗುತ್ತಿದ್ದರೂ ‘ಸು ಫ್ರಮ್ ಸೋ’ ಹವಾ ಕಡಿಮೆ ಆಗಿಲ್ಲ.

ಬಿಡುಗಡೆಯಾಗಿ 24 ದಿನ ಕಳೆದರೂ ಸಹ ‘ಸು ಫ್ರಮ್ ಸೋ’ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಭರ್ಜರಿಯಾಗಿ ಪ್ರದರ್ಶನ ಕಾಣುತ್ತಿದೆ. 23 ದಿನಕ್ಕೆ ಕರ್ನಾಟಕದಲ್ಲಿ ಈ ಸಿನಿಮಾ 69.2 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಮಲಯಾಳಂನಲ್ಲಿ 5.07 ಕೋಟಿ ರೂಪಾಯಿ, ತೆಲುಗಿನಲ್ಲಿ 1.23 ಕೋಟಿ ರೂಪಾಯಿ ಗಳಿಸಿದೆ. ವಿದೇಶದ ಗಳಿಕೆಯನ್ನೂ ಸೇರಿಸಿದರೆ 100.99 ಕೋಟಿ ರೂಪಾಯಿ ಆಗಲಿದೆ.

ಆಗಸ್ಟ್ 14ರಂದು ‘ಕೂಲಿ’ ಮತ್ತು ‘ವಾರ್ 2’ ಸಿನಿಮಾಗಳು ಬಿಡುಗಡೆ ಆದವು. ಆ ಸಿನಿಮಾಗಳು ಸಾಕಷ್ಟು ಪರದೆಗಳನ್ನು ಆಕ್ರಮಿಸಿಕೊಂಡವು. ಹಾಗಿದ್ದರೂ ‘ಸು ಫ್ರಮ್ ಸೋ’ ಸಿನಿಮಾದ ಹವಾ ತಗ್ಗಿಲ್ಲ.

ಬೆಂಗಳೂರಿನಲ್ಲಿ ಈಗಲೂ ಈ ಸಿನಿಮಾ ಅನೇಕ ಚಿತ್ರಮಂದಿರ ಹಾಗೂ ಮಲ್ಟಿಪ್ಲೆಕ್ಸ್ಗಳಲ್ಲಿ ಹೌಸ್ಫುಲ್ ಪ್ರದರ್ಶನ ಕಾಣುತ್ತಿದೆ. ಪ್ರತಿ ವೀಕೆಂಡ್ನಲ್ಲಿ ಈ ಚಿತ್ರಕ್ಕೆ ಅತ್ಯುತ್ತಮವಾಗಿ ಕಲೆಕ್ಷನ್ ಆಗುತ್ತಿದೆ.

Ajay Rao: ದಾಂಪತ್ಯದಲ್ಲಿ ಬಿರುಕು – ಡಿವೋರ್ಸ್‌‌ ಬಗ್ಗೆ ಅಜಯ್‌ ರಾವ್‌ ಪ್ರತಿಕ್ರಿಯೆ

TAGGED:'Su from So' earning 100 crores
Share This Article
Facebook Twitter Copy Link Print
Previous Article ಜ್ಯುವೆಲ್ಲರಿ ಶಾಪ್ ದರೋಡೆ, ವ್ಯಕ್ತಿ ಕೊ*ಲೆ
Next Article Gold Price Today: ಆಭರಣ ಪ್ರಿಯರಿಗೆ ಗುಡ್ ನ್ಯೂಸ್ – ಚಿನ್ನ ಕೊಳ್ಳೋಕೆ ಸೂಪರ್ ಟೈಮ್..

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?