Su from so… ನೂರು ಕೋಟಿ ಗಳಿಸಿದ ‘ಸು ಫ್ರಮ್ ಸೋ’, ಇದು ತಮಾಷೆಯ ಸಾಧನೆಯಲ್ಲ…

newsics.com ಹಾಸ್ಯ ಕಥಾಹಂದರದ ‘ಸು ಫ್ರಮ್ ಸೋ’ ಸಿನಿಮಾ ಅದ್ಭುತ ಕಲೆಕ್ಷನ್ ಮಾಡಿದೆ. ಸ್ಯಾಕ್‌ನಿಲ್ಕ್ (sacnilk) ವರದಿ ಪ್ರಕಾರ, ವಿಶ್ವಾದ್ಯಂತ ಈ ಚಿತ್ರಕ್ಕೆ ಬರೋಬ್ಬರಿ 100 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಜೆ.ಪಿ. ತುಮಿನಾಡು ಅವರು ‘ಸು ಫ್ರಮ್ ಸೋ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ನಿರ್ದೇಶಕನಾಗಿ ಇದು ಅವರ ಮೊದಲ ಸಿನಿಮಾ. ಚೊಚ್ಚಲ ಚಿತ್ರದಲ್ಲೇ 100 ಕೋಟಿ ರೂಪಾಯಿ ಗಳಿಸಿ ಯಶಸ್ಸು ಕಂಡಿದ್ದಾರೆ. ಇಂಥ ಸಾಧನೆಯನ್ನು ಜೆ.ಪಿ. ತುಮಿನಾಡು ಅವರು ಮಾಡಿದ್ದಾರೆ. ಅವರೇ ಈ ಸಿನಿಮಾದಲ್ಲಿ ಪ್ರಮುಖ … Continue reading Su from so… ನೂರು ಕೋಟಿ ಗಳಿಸಿದ ‘ಸು ಫ್ರಮ್ ಸೋ’, ಇದು ತಮಾಷೆಯ ಸಾಧನೆಯಲ್ಲ…