Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ವಿಮಾನದ ಎಂಜಿನ್ ಸ್ಪೋಟ : ತಪ್ಪಿದ ಭಾರೀ ದುರಂತ
ವೈರಲ್

ವಿಮಾನದ ಎಂಜಿನ್ ಸ್ಪೋಟ : ತಪ್ಪಿದ ಭಾರೀ ದುರಂತ

Share
1 Min Read
SHARE

newsics.com

ಗ್ರೀಸ್ : 1500 ಅಡಿ ಎತ್ತರದಲ್ಲಿ ಹಾರುತ್ತಿದ್ದ ವಿಮಾನದ ಎಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಗ್ರೀಸ್ ನಲ್ಲಿ ‌ನಡೆದಿದೆ.

ಗ್ರೀಸ್ ನಿಂದ ಜರ್ಮನಿಗೆ ಹಾರುತ್ತಿದ್ದ ವಿಮಾನದಲ್ಲಿ 273 ಕ್ಕೂ ಹೆಚ್ಚು ಪ್ರಯಾಣಿಕರಿದ್ದರು.

ಕಾಂಡೋರ್ ಏರ್ಲೈನ್ಸ್ ವಿಮಾನದ ಎಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಾಗ, ಭಾರಿ ಅನಾಹುತವೊಂದು ಸ್ವಲ್ಪದರಲ್ಲೇ ತಪ್ಪಿತು.

ಬಲ ಎಂಜಿನ್ನಲ್ಲಿನ ತಾಂತ್ರಿಕ ಸಮಸ್ಯೆಯಿಂದಾಗಿ ಈ ಅಪಘಾತ ಸಂಭವಿಸಿದೆ. ಇದರಿಂದ ಹಠಾತ್ ಬೆಂಕಿ ಮತ್ತು ದೊಡ್ಡ ಶಬ್ದ ಉಂಟಾಯಿತು. ಇದು ಪ್ರಯಾಣಿಕರಲ್ಲಿ ತೀವ್ರ ಆತಂಕ ಮೂಡಿಸಿತು.
ಗ್ರೀಸ್ನ ಕಾರ್ಫು ದ್ವೀಪದ ಮೇಲೆ ವಿಮಾನ ಹಾರುತ್ತಿದ್ದಾಗ, ಪ್ರವಾಸಿಗರು ಮತ್ತು ಕೆಳಗಿರುವ ಸ್ಥಳೀಯರು ತಮ್ಮ ಮೊಬೈಲ್ ಫೋನ್ಗಳಲ್ಲಿ ಘಟನೆಯನ್ನು ರೆಕಾರ್ಡ್ ಮಾಡಿದ್ದಾರೆ. ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ.

https://x.com/Fahadnaimb/status/1957008794640404620?ref_src=twsrc%5Etfw%7Ctwcamp%5Etweetembed%7Ctwterm%5E1957008794640404620%7Ctwgr%5Ebaab540d0255061bd39b998f52a422cc1c587955%7Ctwcon%5Es1_c10&ref_url=https%3A%2F%2Fapi-news.dailyhunt.in%2F

Karnataka Rains ರಾಜ್ಯದಲ್ಲಿ 3 ದಿನ ಭಾರೀ ಮಳೆ ಎಚ್ಚರಿಕೆ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

TAGGED:Airplane engine 'explosion': A major disaster that was missed
Share This Article
Facebook Twitter Copy Link Print
Previous Article Karnataka Rains ರಾಜ್ಯದಲ್ಲಿ 3 ದಿನ ಭಾರೀ ಮಳೆ ಎಚ್ಚರಿಕೆ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
Next Article ಇಂದು 10 ಗ್ರಾಂ ಬಂಗಾರದ ಬೆಲೆ ಎಷ್ಟಿದೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read
ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?