Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > School holiday ಮುಂದುವರಿದ ಮಳೆ – ನಾಳೆ ಈ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ
ಕರ್ನಾಟಕ

School holiday ಮುಂದುವರಿದ ಮಳೆ – ನಾಳೆ ಈ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

Share
1 Min Read
SHARE

newsics.com

ರಾಜ್ಯದ ಹಲೆವೆಡೆ ಭಾರಿ ಮಳೆಯಾಗುತ್ತಿದೆ. 5 ಜಿಲ್ಲೆಗಳಿಗೆ ನಾಳೆ ರೆಡ್ ಅಲರ್ಟ್ ನೀಡಲಾಗಿದೆ. ಭಾರಿ ಮಳೆ, ಗುಡ್ಡ ಕುಸಿತಗಳ ಪರಿಣಾಮ ಈ ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ ಘೋಷಿಸಲಾಗಿದೆ.

ಉತ್ತರ ಕನ್ನಡ  ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ   ರೆಡ್ ಅಲರ್ಟ್ ಘೋಷಣೆ ಮಾಡಿತ್ತು. ಆದ್ದರಿಂದ ಜಿಲ್ಲಾಧಿಕಾರಿ ಕೂಡಾ ಮುನ್ನೆಚ್ಚರಿಕಾ ಕ್ರಮವಾಗಿ ನಾಳೆಯೂ (ಆಗಸ್ಟ್ 19) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ಧಾಪುರ, ಯಲ್ಲಾಪುರ, ಜೊಯಿಡಾ ಮತ್ತು ದಾಂಡೇಲಿ ಸೇರೊ 10 ತಾಲೂಕುಗಳಲ್ಲಿ ರಜೆ ಅನ್ವಯವಾಗಲಿದೆ. ಈ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಆ.18ರಿಂದ ಆಗಸ್ಟ್ 19ರವರೆಗೆ (2 ದಿನಗಳು) ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ  ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಗಳಿಗೆ ರಜೆ ಘೋಷಣೆ ಮಾಡಿದ್ದಾರೆ. ಇನ್ನೂ  ಕೊಡಗು ಜಿಲ್ಲೆಯಲ್ಲೂ ಭಾರೀ ಮಳೆ ಹಿನ್ನೆಲೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸೂಚನೆಯಿದ್ದು, ಈ ಪರಿಣಾಮ ಜಿಲ್ಲೆಯಲ್ಲಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ

 

https://www.newsics.com/2025/08/18/dharmasthala-case-search-operations-suspended-till-fsl-results-come/

TAGGED:#heavy #rain #School #Holiday #imd
Share This Article
Facebook Twitter Copy Link Print
Previous Article ಧರ್ಮಸ್ಥಳ ಕೇಸ್: FSL ವರದಿ ಬರುವವರೆಗೆ ಶೋಧ ಕಾರ್ಯಾಚರಣೆ ಸ್ಥಗಿತ- ಸದನದಲ್ಲಿ ಪರಮೇಶ್ವರ್ ಹೇಳಿಕೆ
Next Article ಬಾಲಿವುಡ್ ಗಾಯಕ ಲಕ್ಕಿ ಅಲಿ ವಿರುದ್ಧ ಅರೆಸ್ಟ್ ವಾರಂಟ್ ಜಾರಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?