School holiday ಮುಂದುವರಿದ ಮಳೆ – ನಾಳೆ ಈ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

newsics.com ರಾಜ್ಯದ ಹಲೆವೆಡೆ ಭಾರಿ ಮಳೆಯಾಗುತ್ತಿದೆ. 5 ಜಿಲ್ಲೆಗಳಿಗೆ ನಾಳೆ ರೆಡ್ ಅಲರ್ಟ್ ನೀಡಲಾಗಿದೆ. ಭಾರಿ ಮಳೆ, ಗುಡ್ಡ ಕುಸಿತಗಳ ಪರಿಣಾಮ ಈ ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ ಘೋಷಿಸಲಾಗಿದೆ. ಉತ್ತರ ಕನ್ನಡ  ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ   ರೆಡ್ ಅಲರ್ಟ್ ಘೋಷಣೆ ಮಾಡಿತ್ತು. ಆದ್ದರಿಂದ ಜಿಲ್ಲಾಧಿಕಾರಿ ಕೂಡಾ ಮುನ್ನೆಚ್ಚರಿಕಾ ಕ್ರಮವಾಗಿ ನಾಳೆಯೂ (ಆಗಸ್ಟ್ 19) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ಧಾಪುರ, ಯಲ್ಲಾಪುರ, … Continue reading School holiday ಮುಂದುವರಿದ ಮಳೆ – ನಾಳೆ ಈ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ