Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Mahesh Shetty Thimarodi: ಮಹೇಶ್ ಶೆಟ್ಟಿ ತಿಮರೋಡಿ ಅರೆಸ್ಟ್ ಮಾಡಲು ಗೃಹ ಸಚಿವ ಜಿ. ಪರಮೇಶ್ವರ್ ಸೂಚನೆ!
ಕರ್ನಾಟಕ

Mahesh Shetty Thimarodi: ಮಹೇಶ್ ಶೆಟ್ಟಿ ತಿಮರೋಡಿ ಅರೆಸ್ಟ್ ಮಾಡಲು ಗೃಹ ಸಚಿವ ಜಿ. ಪರಮೇಶ್ವರ್ ಸೂಚನೆ!

Share
1 Min Read
SHARE

newsics.com

ಬೆಂಗಳೂರು : ಇಂದು ಸಂಜೆಯೊಳಗೆ ಮಹೇಶ್ ತಿಮರೋಡಿಯನ್ನು ಅರೆಸ್ಟ್ ಮಾಡಿ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಪೊಲೀಸರಿಗೆ ಆದೇಶ ನೀಡಿದ್ದಾರೆ.

ಸೌಜನ್ಯ ಪರ ಹೋರಾಟದಲ್ಲಿ ಗುರುತಿಸಿಕೊಂಡಿದ್ದ ಮಹೇಶ್ ಶೆಟ್ಟಿ ತಿಮರೋಡಿ ಸಾಮಾಜಿಕ ಜಾಲತಾಣದಲ್ಲಿ ನಾಲಗೆ ಹರಿಬಿಟ್ಟಿದ್ದು, ಇದೀಗ ಅರೆಸ್ಟ್​ ಮಾಡುವಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್​​ ಮಂಗಳೂರು ಪೊಲೀಸ್ ಕಮಿಷನರ್ ಗೆ ಸೂಚನೆ ನೀಡಿದ್ದಾರೆ.

ಮಹೇಶ್ ಶೆಟ್ಟಿ ತಿಮರೋಡಿ ಎಂಬ ವ್ಯಕ್ತಿಯು ಧರ್ಮಸ್ಥಳ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಮುಖ್ಯಮಂತ್ರಿಯೊಬ್ಬರು 28 ಕೊಲೆಗಳನ್ನು ಮಾಡಿದ್ದಾರೆ ಎಂದು ಆರೋಪಿಸಿದ್ದರು. ಈ ಆರೋಪವು ವಿಧಾನಸಭೆಯಲ್ಲಿ ನಡೆದ ಚರ್ಚೆಯಲ್ಲಿ ತೀವ್ರ ವಿವಾದಕ್ಕೆ ಕಾರಣವಾಯಿತು. ಪ್ರತಿಪಕ್ಷ ನಾಯಕ ಆರ್. ಅಶೋಕ್ ಮತ್ತು ಶಾಸಕ ಸುನೀಲ್ ಕುಮಾರ್, ಈ ಆರೋಪವನ್ನು ಸರ್ಕಾರದ ವಿರುದ್ಧ ಆಯುಧವಾಗಿ ಬಳಸಿದರು. ಸರ್ಕಾರ ಈ ಆರೋಪಕ್ಕೆ ಮೌನವಾಗಿದ್ದರೆ, ಆರೋಪವನ್ನು ಒಪ್ಪಿಕೊಂಡಂತೆ ಎಂದು ಆರ್. ಅಶೋಕ್ ಆಗ್ರಹಿಸಿದ್ದರು. ಇದರ ಬೆನ್ನಲ್ಲೇ ಮಹೇಶ್ ತಿಮರೋಡಿ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ಪರಮೇಶ್ವರ್ ಸೂಚನೆ ನೀಡಿದ್ದು, ಸಂಜೆಯೊಳಗೆ ಬಂಧಿಸಿ ಎಂದು ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

https://www.newsics.com/2025/08/18/heavy-rains-again-in-the-state/

 

TAGGED:#HomeMinister #GParameshwar #orders #arrest #MaheshShettyTimarodi!
Share This Article
Facebook Twitter Copy Link Print
Previous Article Rain Alert ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ – ಈ ಐದು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ
Next Article Viral ಯೋಧನನ್ನು ಕಂಬಕ್ಕೆ ಕಟ್ಟಿ  ಹಲ್ಲೆ ಮಾಡಿದ ಟೋಲ್ ಪ್ಲಾಜಾದ ಸಿಬ್ಬಂದಿಗಳು – ವೈರಲ್ ವಿಡಿಯೋ ನೋಡಿ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read
ಕರ್ನಾಟಕಪ್ರಮುಖ

70ರೂ. ಇದ್ದ ಕಾಯಿ ದಿಢೀರ್ 30ರೂಗೆ ಇಳಿಕೆ, ಕಾರಣವೇನು?

3 Min Read
ಕರ್ನಾಟಕಪ್ರಮುಖ

ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್‌ ರೇಪ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?