ಧರ್ಮಸ್ಥಳ ಕೇಸ್ ಗೆ ಹೊಸ ತಿರುವು – ಎಸ್ ಐ ಟಿ ವಿಚಾರಣೆ ವೇಳೆ ಅಸಲಿ ಸತ್ಯ ಬಿಚ್ಚಿಟ್ಟ ದೂರುದಾರ

newsics.com ಬೆಂಗಳೂರು :  ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿದ್ದಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು,ಎಸ್ ಐ ಟಿ ವಿಚಾರಣೆ ವೇಳೆ ಅನಾಮಿಕ ದೂರುದಾರ ಸ್ಪೋಟಕ ಹೇಳಿಕೆ ನೀಡಿದ್ದಾನೆ. ಎಸ್ ಐ ಟಿ ಅಧಿಕಾರಿಗಳ ವಿಚಾರಣೆ ವೇಳೆ ಆತ ಸತ್ಯ ಬಾಯಿಬಿಟ್ಟಿದ್ದಾನೆ. ನಾನು ತುಂಬಾ ಒತ್ತಡಕ್ಕೆ ಒಳಗಾಗಿ ಈ ರೀತಿ ಮಾಡಿರುವುದಾಗಿ ಹೇಳಿಕೊಂಡಿದ್ದಾನೆ ಎನ್ನಲಾಗಿದೆ. ನನಗೆ ಮೂರು ಜನರು ಪೊಲೀಸರ ಮುಂದೆ ಏನು ಹೇಳಬೇಕು ಎಂದು ಹೇಳಿಕೊಟ್ಟಿದ್ದರು. ಅವರು ಒತ್ತಡ ಹಾಕಿದ್ದರಿಂದ ಆ ರೀತಿ ಹೇಳಿದೆ ಎಂದು … Continue reading ಧರ್ಮಸ್ಥಳ ಕೇಸ್ ಗೆ ಹೊಸ ತಿರುವು – ಎಸ್ ಐ ಟಿ ವಿಚಾರಣೆ ವೇಳೆ ಅಸಲಿ ಸತ್ಯ ಬಿಚ್ಚಿಟ್ಟ ದೂರುದಾರ