ಜೈಲಿನಲ್ಲಿ ದರ್ಶನ್ ಮೇಲೆ 24 ಗಂಟೆಯೂ ಜೈಲು ಸಿಬ್ಬಂದಿ ಹದ್ದಿನ ಕಣ್ಣು

newsics.com ಬೆಂಗಳೂರು: ಜಾಮೀನು ರದ್ದಾದ ಹಿನ್ನೆಲೆ ನಟ ದರ್ಶನ್ ಮತ್ತೆ ಜೈಲು ಸೇರುವಂತಾಗಿದೆ. ಜೈಲಲ್ಲಿರುವ ದಾಸನಿಗೆ ಅವರಿಗೆ ಸಂಕಷ್ಟ ಹೆಚ್ಚಾಗಿದೆ. ಈ ಮೊದಲ ಜೈಲಿನ ನಿಯಮಗಳನ್ನು ಉಲ್ಲಂಘನೆ ಮಾಡಿದ್ದ ಅವರು ಈಗ ಪರದಾಡುತ್ತಿದ್ದಾರೆ. ಜೈಲು ಕೊಠಡಿಯಿಂದ ಹೊರಗೆ ಬರಲು ಕೂಡ ಸಾಧ್ಯವಾಗುತ್ತಿಲ್ಲ. ಎಲ್ಲ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ.   ದಿನದ 24 ಗಂಟೆ ಕೂಡ ನಾಲ್ಕು ಗೋಡೆ ಮಧ್ಯೆಯೇ ಕಾಲ ಕಳೆಯಬೇಕಿದೆ. ಕಾರಿಡಾರ್​ನಲ್ಲಿ ವಾಕ್ ಮಾಡಲು ಕೂಡ ಅನುಮತಿ ಇಲ್ಲ. ದರ್ಶನ್ ಇರುವ ಕೊಠಡಿಗೆ ಸಿಬ್ಬಂದಿ ಊಟ, … Continue reading ಜೈಲಿನಲ್ಲಿ ದರ್ಶನ್ ಮೇಲೆ 24 ಗಂಟೆಯೂ ಜೈಲು ಸಿಬ್ಬಂದಿ ಹದ್ದಿನ ಕಣ್ಣು